ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ
ಪ್ರಥಮ ದರ್ಜೆ ಅಂಕಗಳೊಂದಿಗೆ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ಧನಗಳನ್ನು ನೀಡುತ್ತಿದೆ ಮತ್ತು ಈ ವರ್ಷ ಮೊದಲ ಬಾರಿಗೆ ಅರ್ಜಿಗಳನ್ನು ಕರೆಯಲಾಗಿದೆ.