Tag: society

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

ಸೋಸೈಟಿಯಿಂದ ಸೂಚನೆಯನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ರಾತ್ರಿ 10 ಗಂಟೆಯ ನಂತರ ಯಾವುದೇ ಅತಿಥಿಗಳನ್ನು ಮತ್ತು ಬ್ಯಾಚುಲರ್ಗಳನ್ನು ಫ್ಲಾಟ್‌ಗಳಿಗೆ ಅನುಮತಿಸಲಾಗುವುದಿಲ್ಲ.