ಜಮ್ಮು-ಕಾಶ್ಮೀರದ ಶೋಪಿಯಾನ್‌ನಲ್ಲಿ ನಡೆದ ಸ್ಫೋಟದಲ್ಲಿ 4 ಯೋಧರಿಗೆ ಗಂಭೀರ ಗಾಯ! ಜಮ್ಮು ಮತ್ತು ಕಾಶ್ಮೀರದ(Jammu & Kashmir) ಶೋಪಿಯಾನ್‌ನ(Shopian) ಸೆಡೋವ್‌ನಲ್ಲಿ ನಡೆದ ಸ್ಫೋಟದಲ್ಲಿ ಕನಿಷ್ಠ ಮೂವರು ಸೈನಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.