`ಇದು ಆಧಾರರಹಿತ ದೂಷಣೆ’ ಎಂದ ಸೋನಮ್ ಕಪೂರ್ ಪತಿ ಆನಂದ್ ಅಹುಜಾ!
ಜನವರಿ 2022 ರಲ್ಲಿ ಸೋನಂ ಕಪೂರ್ ಅವರ ಪತಿ ಆನಂದ್ ಅಹುಜಾ ಅವರು ತಮ್ಮ ಗ್ರಾಹಕ ಸೇವೆಗಾಗಿ ಅಂತಾರಾಷ್ಟ್ರೀಯ ಶಿಪ್ಪಿಂಗ್ ಕಂಪನಿಯ ವಿರುದ್ಧ ಟ್ವೀಟ್ ಮಾಡಿದ್ದರು.