ಮತ್ತೆ ಅದೇ ಮುಖ ನೋಡಿ ಮತ ಹಾಕಿದರೆ ಆ ಮತಕ್ಕೆ ಘನತೆ ಬರುತ್ತದಾ? ಸಿಎಂ ಸಿದ್ದರಾಮಯ್ಯ
ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಅಂದ ಮೋದಿ ರೈತರ ಖರ್ಚು ಹೆಚ್ಚಾಗುವಂತೆ ಮಾಡಿದ್ದಾರೆ. ಪೆಟ್ರೋಲ್, ಡೀಸೆಲ್, ಗ್ಯಾಸ್ ರಸಗೊಬ್ಬರ, ಬೇಳೆ ಕಾಳುಗಳ ಬೆಲೆ ಇಳಿಸಲಿಲ್ಲ.