ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ ಮೂಲತಃ ಕೊಡಗು ಜಿಲ್ಲೆಯ ಕುಶಾಲನಗರದವರಾಗಿರುವ ಉದಯೋನ್ಮುಖ ನಟಿ ಸೌಜನ್ಯ ಅನೇಕ ಧಾರವಾಹಿಗಳಲ್ಲಿ ನಟಿಸಿದ್ದರು. ಅಲ್ಲದೇ ಚೌಕಟ್ಟು, ಫನ್ ಸಿನಿಮಾಗಳಲ್ಲಿ ನಟಿಸಿದ್ದಾರೆ.