ಎಸ್ಪಿ ಕಛೇರಿ ಆವರಣದಲ್ಲಿ ಭೀಕರ ಕೊಲೆ: ದೂರು ನೀಡಲು ಬಂದ ಪತ್ನಿಯನ್ನೇ ಇರಿದು ಕೊಂದ ಪೊಲೀಸ್ ಪೇದೆ!
ತನ್ನ ವಿರುದ್ಧ ಎಸ್ಪಿಗೆ ದೂರು ನೀಡಲು ಬಂದ ಪತ್ನಿಯನ್ನೇ ಪೊಲೀಸ್ ಕಾನ್ಸ್ಟೆಬಲ್ ಓರ್ವ ಚಾಕುವಿನಿಂದ ಇರಿದು ಕೊಲೆ ಮಾಡಿ ತಪ್ಪಿಕೊಳ್ಳಲು ಯತ್ನಿಸಿದ್ದ ಘಟನೆ ಇಂದು ಹಾಸನದಲ್ಲಿ ನಡೆದಿದೆ.a