
ಮೋದಿ ಟೆಲಿಪ್ರಾಂಪ್ಟರ್
ಟೆಲಿಪ್ರಾಮ್ಟರ್ ಅಂದ್ರೆ ಟಿ.ವಿ ಅಥವಾ ಸಮಾರಂಭಗಳಲ್ಲಿ ಮಾತನಾಡುವ ವ್ಯಕ್ತಿಯ ಕಣ್ಣಿಗೆ ಕಾಣುವಂತೆ ಭಾಷಣದ ಸ್ಕ್ರಿಪ್ಟ್ ಅನ್ನು ಪ್ರದರ್ಶಿಸುವ ಸಾಧನ. ಟೆಲಿಪ್ರಾಮ್ಟರ್ ಬಳಕೆ ಇಂದಿನದಲ್ಲ. ಸುಮಾರು 1948ರಿಂದಲೂ ಇದನ್ನು ಬಳಸಲಾಗುತ್ತಿದೆ. ಈ ಹಿಂದೆ ಟಿ.ವಿಗಳಲ್ಲಿ ಸುದ್ದಿ ಮುಖ್ಯಾಂಶಗಳನ್ನು ಹಾಳೆಗಳಲ್ಲಿ ಬರೆದುಕೊಡಲಾಗುತ್ತಿತ್ತು.