ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಪ್ರಕರಣ: ಸಮಾಜ ಘಾತುಕ ಕೃತ್ಯಗಳಲ್ಲಿ ಭಾಗಿ ಎಂದು ಸಿದ್ದರಾಮಯ್ಯ ಆರೋಪ
ಬೃಹತ್ ಪ್ರತಿಭಟನೆ ಮಾಡಿದ್ದ ಬೆನ್ನಲ್ಲೇ, ಶ್ರೀಕಾಂತ್ ಪೂಜಾರಿ ವಿರುದ್ಧದ ಕೇಸ್ಗಳ ಪಟ್ಟಿಯನ್ನು ಸಿಎಂ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದ್ದಾರೆ.