ಇಂಧನಕ್ಕಾಗಿ ಸರತಿ ಸಾಲು ; ಬಿಕ್ಕಟ್ಟನ್ನು ತಗ್ಗಿಸಲು ಈ ಯೋಜನೆಯನ್ನು ಪರಿಚಯಿಸಿದ ಶ್ರೀಲಂಕಾ! ಶ್ರೀಲಂಕಾದ ಕೊಲಂಬೊದಲ್ಲಿನ ಶಾಲೆಗಳನ್ನು ಮುಚ್ಚಲಾಗಿದೆ ಮತ್ತು ದೇಶದಲ್ಲಿ ತೀವ್ರ ಇಂಧನ ಕೊರತೆಯನ್ನು ಎದುರಿಸದಿರಲು ಸಾರ್ವಜನಿಕ ಉದ್ಯೋಗಿಗಳನ್ನು ಮನೆಯಿಂದಲೇ ಕೆಲಸ ಮಾಡಲು ಕೋರಲಾಗಿದೆ.