ODI-T-20 ತಂಡ ಪ್ರಕಟ : ಸೂರ್ಯಗೆ ಕ್ಯಾಪ್ಟನ್ ಪಟ್ಟ, ಕನ್ನಡಿಗ ಕೆ.ಎಲ್ ರಾಹುಲ್ ಕಂಬ್ಯಾಕ್
ಶ್ರೀಲಂಕಾ (Srilanka)ದಲ್ಲಿ ನಡೆಯಲಿರುವ 3 ಏಕದಿನ ಹಾಗೂ 3 ಟಿ20 ಪಂದ್ಯಗಳ ದ್ವಿಪಕ್ಷೀಯ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಭಾರತ ತಂಡವನ್ನು ಪ್ರಕಟಿಸಿದೆ.
ಶ್ರೀಲಂಕಾ (Srilanka)ದಲ್ಲಿ ನಡೆಯಲಿರುವ 3 ಏಕದಿನ ಹಾಗೂ 3 ಟಿ20 ಪಂದ್ಯಗಳ ದ್ವಿಪಕ್ಷೀಯ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಭಾರತ ತಂಡವನ್ನು ಪ್ರಕಟಿಸಿದೆ.
ಸತತ ಆರು ಪಂದ್ಯಗಳನ್ನಾಡಿರುವ ಭಾರತ ಆರು ಪಂದ್ಯಗಳನ್ನು ಗೆದ್ದು ಅಗ್ರಸ್ಥಾನದಲ್ಲಿದ್ದು, ಅಗ್ರಸ್ಥಾನದಲ್ಲಿರುವ ಭಾರತವು ಸೆಮಿ ಫೈನಲ್ ಕನಸನ್ನು ಉಳಿಸಿಕೊಂಡಿದೆ.
ಶ್ರೀಲಂಕಾ ತಂಡವನ್ನು ಎದುರಿಸಲು ಮುಂಬೈಗೆ ಹಾರಿದ ಟೀಂ ಇಂಡಿಯಾ ನವೆಂಬರ್ 2 ರಂದು ರೋಹಿತ್ ಪಡೆ ಮುಂದಿನ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಎದುರಿಸಲಿದೆ.
ಕೆನಡಾದ ಪ್ರಧಾನಿಯವರು ಯಾವುದೇ ಪುರಾವೆಗಳಿಲ್ಲದೆ ಭಾರತದ ಮೇಲೆ ಕೆಲವು ಅತಿರೇಕದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಅಲಿ ಸಬ್ರಿ ವಾಗ್ದಾಳಿ ನಡೆಸಿದ್ದಾರೆ.
ಚೀನಾದಲ್ಲಿ ನಡೆಯುತ್ತಿರುವ ಏಷ್ಯನ್ಗೇಮ್ಸ್ ನಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ಟೀಮ್ ಶ್ರೀಲಂಕಾ ತಂಡವನ್ನು ಸೋಲಿಸುವ ಮೂಲಕ ಚಿನ್ನವನ್ನು ಪಡೆದುಕೊಂಡಿದೆ.
2023ರ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಬದ್ದ ವೈರಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳ ಪಂದ್ಯ ಭಾರೀ ರೋಚಕತೆಯನ್ನು ಕೆರಳಿಸಿದೆ.
'ಭಾರತೀಯ ಕ್ರಿಕೆಟ್‌ನಲ್ಲಿ ಅವಕಾಶ ಪಡೆಯಲು ನನಗೆ ವಯಸ್ಸು ಅಡ್ಡಿಯಾಗುತ್ತಿದೆ.. ನಾನು ಬಿಸಿಸಿಐ ಜೊತೆಗಿನ ನನ್ನ ವ್ಯವಹಾರವನ್ನು ಬಹುತೇಕ ಮುಗಿಸಿದ್ದೇನೆ.
ಮೊದಲಿನಿಂದಲೂ ಈ ಹಡಗು ಶ್ರೀಲಂಕಾ ಬಂದರಿಗೆ ಬರುವುದನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ಭಾರತದ ಕಳವಳಕ್ಕೆ ಪ್ರಮುಖ 5 ಕಾರಣಗಳೆಂದರೆ,
ಶ್ರೀಲಂಕಾದ ಕೊಲಂಬೊದಲ್ಲಿನ ಶಾಲೆಗಳನ್ನು ಮುಚ್ಚಲಾಗಿದೆ ಮತ್ತು ದೇಶದಲ್ಲಿ ತೀವ್ರ ಇಂಧನ ಕೊರತೆಯನ್ನು ಎದುರಿಸದಿರಲು ಸಾರ್ವಜನಿಕ ಉದ್ಯೋಗಿಗಳನ್ನು ಮನೆಯಿಂದಲೇ ಕೆಲಸ ಮಾಡಲು ಕೋರಲಾಗಿದೆ.
ಶ್ರೀಲಂಕಾದ ವಾಯುಪಡೆಯ ವಿಮಾನದಲ್ಲಿ ಮಾಲ್ಡೀವ್ಸ್‌ಗೆ(Maldives) ಹಾರಿದ್ದಾರೆ ಎಂಬ ಮಾಹಿತಿ ಹೊರಬೀಳುತ್ತಿದ್ದಂತೆ ಶ್ರಿಲಂಕಾದಲ್ಲಿ ಪ್ರತಿಭಟನಕಾರರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.