Tag: SSC

HDK

ಹಿಂದಿ ಭಾಷಿಗರನ್ನು ಕರ್ನಾಟಕ ಹಾಗೂ ದಕ್ಷಿಣ ಭಾರತದಲ್ಲಿ ತುಂಬುವ ದುಸ್ಸಾಹಸವಷ್ಟೇ ಇದು : ಹೆಚ್.ಡಿ. ಕುಮಾರಸ್ವಾಮಿ

ಹಿಂದಿ ಹೇರಿಕೆ(Hindi Imposition), ಭಾಷಾ ತಾರತಮ್ಯಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ? ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ(HD Kumarswamy) ಅವರು ಪ್ರಶ್ನಿಸಿದ್ದಾರೆ.