Tag: ST

ಮಲಹೊರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾಕೆ ಯಾವುದೇ ಶಿಕ್ಷೆ ಆಗುತ್ತಿಲ್ಲ: ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ

ಮಲಹೊರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾಕೆ ಯಾವುದೇ ಶಿಕ್ಷೆ ಆಗುತ್ತಿಲ್ಲ: ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ

ಮ್ಯಾನುಯಲ್ ಸ್ಕ್ಯಾವೆಂಜಿಂಗ್‌ಗೆ ಸಂಬಂಧಿಸಿದ ಪ್ರಕರಣಗಳಲ್ಲಿ ರಾಜ್ಯದಲ್ಲಿ ಒಂದೇ ಒಂದು ಶಿಕ್ಷೆ ಕೂಡ ವಿಧಿಸುವಲ್ಲಿ ಏಕೆ ವಿಫಲವಾಗಿದೆ ಎಂದು ತರಾಟೆಗೆ ತೆಗೆದುಕೊಂಡಿದೆ..

‘ಪರಿಶಿಷ್ಟ ವರ್ಗಗಳ ಕಲ್ಯಾಣ’ ಹೊಸ ಸಚಿವಾಲಯ ಉದ್ಘಾಟನೆ ಮಾಡಿದ ಸಿದ್ದರಾಮಯ್ಯ: 8 ಜನರಿಗೆ ವಾಲ್ಮೀಕಿ ಪ್ರಶಸ್ತಿ

‘ಪರಿಶಿಷ್ಟ ವರ್ಗಗಳ ಕಲ್ಯಾಣ’ ಹೊಸ ಸಚಿವಾಲಯ ಉದ್ಘಾಟನೆ ಮಾಡಿದ ಸಿದ್ದರಾಮಯ್ಯ: 8 ಜನರಿಗೆ ವಾಲ್ಮೀಕಿ ಪ್ರಶಸ್ತಿ

ಮಹರ್ಷಿ ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ಎಂಟು ಜನರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವಾಲಯವನ್ನು ಉದ್ಘಾಟಿಸಿದರು.

ಕುರುಬರನ್ನು ಎಸ್ಟಿಗೆ ಸೇರಿಸುವಂತೆ ಸಿದ್ದರಾಮಯ್ಯ ಕೇಂದ್ರಕ್ಕೆ ಶಿಫಾರಸು ಮಾಡಿರೋದು ಘೋರವಾದ ಬ್ರಾಹ್ಮಣ್ಯವಾಗಿದೆ – ನಟ ಚೇತನ್

ಕುರುಬರನ್ನು ಎಸ್ಟಿಗೆ ಸೇರಿಸುವಂತೆ ಸಿದ್ದರಾಮಯ್ಯ ಕೇಂದ್ರಕ್ಕೆ ಶಿಫಾರಸು ಮಾಡಿರೋದು ಘೋರವಾದ ಬ್ರಾಹ್ಮಣ್ಯವಾಗಿದೆ – ನಟ ಚೇತನ್

ಕರ್ನಾಟಕದ 4ನೇ ಪ್ರಬಲ ಸಮುದಾಯದ ಹಾಲುಮತ ಕುರುಬರನ್ನು ಎಸ್ಟಿ ವರ್ಗಕ್ಕೆ ಸೇರಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರಕ್ಕೆ ಶಿಫಾರಸು ಮಾಡಿದ್ದಾರೆ.

ಕಾಂಗ್ರೆಸ್ಗಿಂತ ಬಿಜೆಪಿ ಮೀಸಲಾತಿಯತ್ತ ಹೆಚ್ಚು ಒಲವು ತೋರುತ್ತಿದೆ – ನಟ ಚೇತನ್

ಕಾಂಗ್ರೆಸ್ಗಿಂತ ಬಿಜೆಪಿ ಮೀಸಲಾತಿಯತ್ತ ಹೆಚ್ಚು ಒಲವು ತೋರುತ್ತಿದೆ – ನಟ ಚೇತನ್

ಎಸ್ಸಿಗಳಿಗೆ ಆಂತರಿಕ ಮೀಸಲಾತಿಗಳು ಕಾಂಗ್ರೆಸ್ಗಿಂತ ಬಿಜೆಪಿ ಮೀಸಲಾತಿಯತ್ತ ಹೆಚ್ಚು ಒಲವು ತೋರುತ್ತಿದೆ ಎಂದು ನಟ ಚೇತನ್ ಹೇಳಿದ್ದಾರೆ.