2023ನೇ ಸಾಲಿನ ಭಾರತದ ಟಾಪ್ 20 ಸ್ಟಾರ್ಟ್ಅಪ್ಗಳ ಪಟ್ಟಿ ಪ್ರಕಟ
2023ನೇ ಸಾಲಿನ ಭಾರತದ ಟಾಪ್ 20 ಸ್ಟಾರ್ಟ್ಅಪ್ ಕಂಪನಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, 10 ಕಂಪನಿಗಳ ಕೇಂದ್ರ ಕಚೇರಿಗಳು ಬೆಂಗಳೂರಿನಲ್ಲಿಯೇ ಇರುವುದು ಮತ್ತೊಂದು ವಿಶೇಷ.