‘ಮುಳುಗದ ಟೈಟಾನಿಕ್’ ಎಂದೇ ಖ್ಯಾತಿ ಪಡೆದಿದೆ ಹಾಸನದ ಶೆಟ್ಟಿಹಳ್ಳಿ ಚರ್ಚ್
ಆಲೂರು(Alur), ಬೇಲೂರು(Belur) ಮುಂತಾದ ಕಡೆಗಳಲ್ಲಿ ನೆಲೆಸಿದ್ದ ಶ್ರೀಮಂತ ಬ್ರಿಟಿಷರಿಗಾಗಿ 1860 ರಲ್ಲಿ ಫ್ರೆಂಚ್ ಪಾದ್ರಿಗಳು ಈ ಚರ್ಚ್ ನಿರ್ಮಿಸಿದ್ದಾರೆ ಎನ್ನುತ್ತದೆ ಇತಿಹಾಸ.
ಆಲೂರು(Alur), ಬೇಲೂರು(Belur) ಮುಂತಾದ ಕಡೆಗಳಲ್ಲಿ ನೆಲೆಸಿದ್ದ ಶ್ರೀಮಂತ ಬ್ರಿಟಿಷರಿಗಾಗಿ 1860 ರಲ್ಲಿ ಫ್ರೆಂಚ್ ಪಾದ್ರಿಗಳು ಈ ಚರ್ಚ್ ನಿರ್ಮಿಸಿದ್ದಾರೆ ಎನ್ನುತ್ತದೆ ಇತಿಹಾಸ.
ನಾವು ಗುಣಮಟ್ಟದ ಶಿಕ್ಷಣಕ್ಕಾಗಿಯೆ 1400 ಕ್ಕೂ ಹೆಚ್ಚು ಹಾಸ್ಟೆಲ್ಗಳು, ಆಶ್ರಮ, ಶಾಲೆಗಳು ಮತ್ತು ವಸತಿ ಶಾಲೆಗಳನ್ನು ನಿರ್ಮಿಸಿದ್ದೆವು.
ಬೆಂಗಳೂರಿನ(Bengaluru) ರೋಹಿಂಗ್ಯಾ ಶಿಬಿರದಲ್ಲಿ(Rohingya Shibira) ಪ್ರೋಟೆಸ್ಟಂಟ್ ಕ್ರಿಶ್ಚಿಯನ್ ಸಂಘಟನೆಗಳು ಮತಾಂತರ(Conversion Law) ಮಾಡುತ್ತಿದ್ದು, ಈಗಾಗಲೇ ಹತ್ತಾರು ಕುಟುಂಬಗಳು ಮತಾಂತರವಾಗಿವೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಕಳೆದ ಒಂದೆರೆಡು ವಾರಗಳಿಂದ ಹಿಜಾಬ್ ವಾದ-ವಿವಾದ ಸಾಕಷ್ಟು ದೊಡ್ಡ ಮಟ್ಟದಲ್ಲಿದ್ದು, ಇಂದಿಗೂ ಬಗೆಹರಿಯದ ಸಮಸ್ಯೆಯಾಗಿಯೇ ಉಳಿದುಕೊಂಡಿದೆ.