Tag: streeshakthi

ಸ್ತ್ರೀ ಶಕ್ತಿ ಸಂಘಗಳ ಸಾಲ ಮುಂದಿನ ವರ್ಷ ಖಂಡಿತವಾಗಿಯೂ ಮನ್ನಾ ಮಾಡುತ್ತೇವೆ, ಸದ್ಯಕ್ಕೆ ಬಲವಂತದ ವಸೂಲಿ ಇಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

ಸ್ತ್ರೀ ಶಕ್ತಿ ಸಂಘಗಳ ಸಾಲ ಮುಂದಿನ ವರ್ಷ ಖಂಡಿತವಾಗಿಯೂ ಮನ್ನಾ ಮಾಡುತ್ತೇವೆ, ಸದ್ಯಕ್ಕೆ ಬಲವಂತದ ವಸೂಲಿ ಇಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಂದಿನ ವರ್ಷ ಸ್ತ್ರೀ ಶಕ್ತಿ ಸಂಘಗಳ(Stree Shakthi association) ಸಾಲ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಭರವಸೆ ನೀಡಿದ್ದಾರೆ.