Tag: student

Student

ನಕಲು ಮಾಡಿದ್ದಾಳೆ ಎಂದು ಶಂಕಿಸಿ ವಿದ್ಯಾರ್ಥಿನಿ ಬಟ್ಟೆ ಬಿಚ್ಚಿಸಿದ ಶಿಕ್ಷಕಿ ; ಅವಮಾನ ತಾಳಲಾರದೆ ಬೆಂಕಿ ಹಚ್ಚಿಕೊಂಡ ವಿದ್ಯಾರ್ಥಿನಿ

ಆಸ್ಪತ್ರೆಗೆ ವಿದ್ಯಾರ್ಥಿಯನ್ನು ದಾಖಲು ಮಾಡಿದ ಬಳಿಕ ಚಿಕಿತ್ಸೆಗೆ ಒಳಪಡಿಸಿದ ವೈದ್ಯರು ಸದ್ಯ ಬಾಲಕಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಿದ್ದಾರೆ.

sanitary pads

ಸ್ಯಾನಿಟರಿ ಪ್ಯಾಡ್ ಉಚಿತವಾಗಿ ನೀಡಬೇಕು ಎಂದು ಧ್ವನಿ ಎತ್ತಿದ್ದ ವಿದ್ಯಾರ್ಥಿನಿಗೆ ಒಲಿದು ಬಂತು ಜಾಹೀರಾತು ಆಫರ್!

ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಒಳಗಾಗಿದ್ದ ವಿದ್ಯಾರ್ಥಿನಿ ರಿಯಾ ಕುಮಾರಿ ಅವರಿಗೆ ಸದ್ಯ ಸ್ಯಾನಿಟರಿ ಪ್ಯಾಡ್ ಕಂಪನಿಯೊಂದರಿಂದ ಜಾಹೀರಾತು(Advertisment) ಆಫರ್ ಒಲಿದು ಬಂದಿದೆ.

jharkhand

ಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್

ತನ್ನ ಶಾಲೆಯ ದುಃಸ್ಥಿತಿಯನ್ನು ಬಯಲಿಗೆಳೆದಿದ್ದಾನೆ. ಶಾಲೆಯ ಅವ್ಯವಸ್ಥೆ ಬಗ್ಗೆ ವಿಡಿಯೋ ಮಾಡಿ, ಆ ರಾಜ್ಯದ ಶಿಕ್ಷಣ ಸಚಿವರು ಇತ್ತ ಗಮನಹರಿಸುವಂತೆ ಮಾಡಿದ್ದಾನೆ.

Student

ತಾಯಿ ಜನ್ಮದಿನಕ್ಕೆ ಶುಭಕೋರಲು ಬಿಡದ ಶಾಲಾ ಮಂಡಳಿ ; ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ!

ಪ್ರಜಾವಾಣಿ ಪತ್ರಿಕೆಯ ವರದಿ(Prajavani Report) ಅನುಸಾರ, ಪೂರ್ವಜ್ ಮಂಗಳೂರಿನ(Mangaluru) ತಲಪಾಡಿಯ(Thalapady) ದೇವಿನಗರದ ಶಾರದಾ ವಿದ್ಯಾನಿಕೇತನ ಶಾಲೆಯ ಹಾಸ್ಟೆಲ್‍ನಲ್ಲಿ ಇದ್ದುಕೊಂಡು ವ್ಯಾಸಂಗ ಮಾಡುತ್ತಿದ್ದನ್ನು.

hijab

ವಿದೇಶಕ್ಕೆ ಹಾರಿದ ಅಲ್ಲಾಹು ಅಕ್ಬರ್ ಕೂಗಿದ ವಿದ್ಯಾರ್ಥಿನಿ ಮುಸ್ಕಾನ್!

ಅಲ್ಲಾಹು ಅಕ್ಬರ್ ಎಂದು ಕೂಗಿ ರಾಜ್ಯಾದ್ಯಂತ ಸುದ್ದಿಯಾಗಿದ್ದ ಮಂಡ್ಯ(Mandya) ಜಿಲ್ಲೆಯ ವಿದ್ಯಾರ್ಥಿನಿ ಮುಸ್ಕಾನ್(Muskan) ಇದೀಗ ಪೊಲೀಸರಿಗೆ ಯಾವುದೇ ಮಾಹಿತಿ ನೀಡದೆ ವಿದೇಶಕ್ಕೆ(Tour) ಹಾರಿ ಮತ್ತೊಮ್ಮೆ ಸುದ್ದಿಯಾಗಿದ್ದಾಳೆ.

priyanka chaiwali

ಜನರ ಮಾತಿಗೆ ಕಿವಿಕೊಡದೆ, ಛಲಬಿಡದೆ ಟೀ ವ್ಯಾಪಾರಕ್ಕಿಳಿದ ಅರ್ಥಶಾಸ್ತ್ರ ಪದವಿಧರೆ!

ಪಾಟ್ನಾ(Patna) ಮಹಿಳಾ ಕಾಲೇಜಿನ ಹೊರಗೆ, 24 ವರ್ಷದ ಪ್ರಿಯಾಂಕಾ ಚೈವಾಲಿ(Priyanka Chaiwali) ಹೆಸರಿನ ಯುವತಿ ಚಹಾದ ಅಂಗಡಿಯನ್ನು ತೆರೆದು ವ್ಯಾಪರ ನಡೆಸುತ್ತಿದ್ದಾರೆ.

sumalatha ambareesh

ಮುಸ್ಕಾನ್ ವಿರುದ್ಧ ತನಿಖೆ ಕೈಗೊಳ್ಳುವುದರಲ್ಲಿ ತಪ್ಪೇನು ಇಲ್ಲ : ಸಂಸದೆ ಸುಮಲತಾ ಅಂಬರೀಶ್!

ಕಳೆದ ವಾರ ಅಲ್‍ಖೈದಾ(Al-Khaida) ಮುಖ್ಯಸ್ಥರು ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ಮುಸ್ಕಾನ್, ಭಾರತದ ಉದಾತ್ತ ಮಹಿಳೆ, ಧೈರ್ಯದಲ್ಲಿ ಸ್ಪೂರ್ತಿ ಹಾಗೂ ಮಾದರಿ ಎಂದು ಹೇಳಿ ಎಲ್ಲರ ಕೆಂಗಣ್ಣಿಗೂ ...

Page 1 of 2 1 2