stylishstar

appu

ಪವರ್ ಸ್ಟಾರ್ `ಅಪ್ಪು’ ಸಮಾಧಿಗೆ ಭೇಟಿ ನೀಡಿ, ಪುಷ್ಪಾರ್ಚನೆ ಸಲ್ಲಿಸಿದ ಅಲ್ಲು ಅರ್ಜುನ್!

ಟಾಲಿವುಡ್(Tollywood) ಅಂಗಳದಲ್ಲಿ ತಮ್ಮ ಅಮೋಘ ಅಭಿನಯದ ಮೂಲಕ ಸ್ಟೈಲಿಷ್ ಸ್ಟಾರ್(Stylish Star) ಪಟ್ಟ ಪಡೆದುಕೊಂಡಿರುವ ನಟ ಅಲ್ಲು ಅರ್ಜುನ್(Allu arjun) ಇಂದು ಕನ್ನಡಿಗರ ಅಚ್ಚುಮೆಚ್ಚಿನ ಆರಾಧ್ಯದೈವ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್(Puneeth Rajkumar) ಅವರ ಸಮಾಧಿಗೆ ಭೇಟಿ ನೀಡಿ ನಮಿಸಿದ್ದಾರೆ