ನೆಹರು, ವಾಜಪೇಯಿಯವರ ಮೂರ್ಖತನದಿಂದ ಭಾರತೀಯರು ಟಿಬೆಟ್, ತೈವಾನ್ ಅನ್ನು ಚೀನಾಕ್ಕೆ ಬಿಟ್ಟುಕೊಟ್ಟರು : ಸುಬ್ರಮಣಿಯನ್ ಸ್ವಾಮಿ
ಸುಬ್ರಮಣಿಯನ್ ಸ್ವಾಮಿ(Subramanian Swamy) ಅವರು ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು ಮತ್ತು ಅಟಲ್ ಬಿಹಾರಿ ವಾಜಪೇಯಿ(Atal Bihari Vajpayee) ಅವರು ಚೀನಾ(China) ವಿಚಾರವಾಗಿ ತೆಗೆದುಕೊಂಡ ನಿಲುವುಗಳನ್ನು ಟೀಕಿಸಿದರು.