Tag: subway

ಬೆಂಗಳೂರಿನಲ್ಲಿ ಸುರಂಗಮಾರ್ಗ ನಿರ್ಮಿಸಲು ಮುಂದಾದ ಸರ್ಕಾರ ; ಖರ್ಚು ಕೇಳಿದ್ರೆ ಶಾಕ್ ಆಗ್ತಿರಾ..!

ಬೆಂಗಳೂರಿನಲ್ಲಿ ಸುರಂಗಮಾರ್ಗ ನಿರ್ಮಿಸಲು ಮುಂದಾದ ಸರ್ಕಾರ ; ಖರ್ಚು ಕೇಳಿದ್ರೆ ಶಾಕ್ ಆಗ್ತಿರಾ..!

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ನೀಡುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರ, ಬೆಂಗಳೂರಿನ ಪ್ರಮುಖ ಕಡೆಗಳಲ್ಲಿ ಸುರಂಗ ಮಾರ್ಗಗಳನ್ನು ನಿರ್ಮಿಸಲು ಮುಂದಾಗಿದೆ.