ದೌರ್ಜನ್ಯ ಪ್ರಕರಣ: ಪೊಲೀಸರು ಸ್ಪಂದಿಸದ ಕಾರಣ, ಎಸ್‌ಪಿ ಕಚೇರಿ ಮುಂದೆ ಬೆಂಕಿ ಹಚ್ಚಿಕೊಂಡ ದಲಿತ ಯುವಕ
ದಲಿತ ಸಮುದಾಯದ ಯುವಕನೊಬ್ಬ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಹೊರಗೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿರುವ ಘಟನೆ ನಡೆದಿದೆ.
ದಲಿತ ಸಮುದಾಯದ ಯುವಕನೊಬ್ಬ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಹೊರಗೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿರುವ ಘಟನೆ ನಡೆದಿದೆ.
ಆಸ್ಪತ್ರೆಗೆ ವಿದ್ಯಾರ್ಥಿಯನ್ನು ದಾಖಲು ಮಾಡಿದ ಬಳಿಕ ಚಿಕಿತ್ಸೆಗೆ ಒಳಪಡಿಸಿದ ವೈದ್ಯರು ಸದ್ಯ ಬಾಲಕಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಿದ್ದಾರೆ.