PM Cares Fund ಟ್ರಸ್ಟಿಯಾಗಿ ರತನ್ ಟಾಟಾ, ಸಲಹಾ ಮಂಡಳಿಗೆ ಸುಧಾಮೂರ್ತಿ ನೇಮಕ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಅವರು ಪಿಎಂ ಕೇರ್ಸ್ ಫಂಡ್ನ ಇತರ ಟ್ರಸ್ಟಿಗಳಾಗಿದ್ದಾರೆ.