ಜನರು ಲಸಿಕೆ ಮತ್ತು ಬೂಸ್ಟರ್ ಲಸಿಕೆ ಹಾಕಿಸಿಕೊಳ್ಳಬೇಕು : ಡಾ. ಕೆ ಸುಧಾಕರ್!
ಜನಸಾಮಾನ್ಯರು 4ನೇ ಅಲೆ ಬರೋವರಗೂ ಕಾಯ್ತಾ ಕೂರಬೇಡಿ. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ, ಮಾಸ್ಕ್ ಧಾರಣೆ ಪಾಲಿಸಿ ಎಂದು ಖಡಕ್ ಸೂಚನೆ ನೀಡಿದ್ದಾರೆ.
ಜನಸಾಮಾನ್ಯರು 4ನೇ ಅಲೆ ಬರೋವರಗೂ ಕಾಯ್ತಾ ಕೂರಬೇಡಿ. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ, ಮಾಸ್ಕ್ ಧಾರಣೆ ಪಾಲಿಸಿ ಎಂದು ಖಡಕ್ ಸೂಚನೆ ನೀಡಿದ್ದಾರೆ.
ಈ ಬೆನ್ನಲ್ಲೇ ರಾಜ್ಯ(State) ಸರ್ಕಾರದ(Government) ಆರೋಗ್ಯ ಸಚಿವರಾದ(Health Minister) ಡಾ. ಸುಧಾಕರ್(Dr.Sudhakar) ಆಗಸ್ಟ್ ತಿಂಗಳಲ್ಲಿ ಕೊರೊನಾ 4ನೇ ಅಲೆ ಆರಂಭವಾಗುತ್ತದೆ.
ಗೋವಾ ಮತ್ತು ಕೇರಳದಿಂದ ಬರುವ ಪ್ರಯಾಣಿಕರಿಗೆ ಇನ್ಮುಂದೆ ಆರ್.ಟಿ.ಪಿ.ಸಿ.ಆರ್ ವರದಿ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.