ಚಂದ್ರನಲ್ಲಿ ಚಿನ್ನ: ಚಂದ್ರನ ಮೇಲೆ ಗಂಧಕ ಪತ್ತೆ ಹಚ್ಚಿದ ಪ್ರಜ್ಞಾನ್ ರೋವರ್, ದ್ರವರೂಪದ ಚಿನ್ನ ಇರೋ ಸಾಧ್ಯತೆ !
ಪ್ರಗ್ಯಾನ್ ರೋವರ್ ಚಂದ್ರನ ದಕ್ಷಿಣ ಧ್ರುವದ ಬಳಿ ಚಂದ್ರನ ಮೇಲ್ಮೈಯಲ್ಲಿ ಸಲ್ಫರ್ ಇರುವಿಕೆಯನ್ನು ನಿಸ್ಸಂದಿಗ್ಧವಾಗಿ ದೃಢಪಡಿಸಿದೆ ಎಂದು ಇಸ್ರೋ ತಿಳಿಸಿದೆ.