Tag: summer

ಬಿರು ಬೇಸಿಗೆ ಬರುತ್ತಿದೆ ಹುಷಾರ್‌ ! ಕಂಡಿದ್ದನ್ನೆಲ್ಲಾ ತಿಂದು ಆಸ್ಪತ್ರೆ ಸೇರಬೇಡಿ

ಬಿರು ಬೇಸಿಗೆ ಬರುತ್ತಿದೆ ಹುಷಾರ್‌ ! ಕಂಡಿದ್ದನ್ನೆಲ್ಲಾ ತಿಂದು ಆಸ್ಪತ್ರೆ ಸೇರಬೇಡಿ

ಬೇಸಿಗೆ ಕಾಲದಲ್ಲಿ ಅತ್ಯಂತ ಅಪಾಯಕಾರಿ ಬ್ಯಾಕ್ಟೀರಿಯಾಗಳು ನಮ್ಮ ದೇಹವನ್ನು ಅಕ್ರಮಿಸಿಕೊಂಡು ಪ್ರಾಣಕ್ಕೇ ಕುತ್ತು ತರಬಹುದು. ಬೇಸಿಗೆ ಕಾಲದಲ್ಲಿ ಯಾವ ಆಹಾರ ಸೇವಿಸಬೇಕು, ಯಾವ ಆಹಾರ ಸೇವಿಸ ಬಾರದು ...

ಈ ವರ್ಷ ಕರುನಾಡನ್ನು ಕಾಡಲಿದೆ ಅತೀ ಹೆಚ್ಚು ತಾಪಮಾನ ! ಅಪಾಯ ಎದುರಿಸಲು ರೆಡಿಯಾಗಿ

ಈ ವರ್ಷ ಕರುನಾಡನ್ನು ಕಾಡಲಿದೆ ಅತೀ ಹೆಚ್ಚು ತಾಪಮಾನ ! ಅಪಾಯ ಎದುರಿಸಲು ರೆಡಿಯಾಗಿ

ಏಪ್ರಿಲ್ ತಿಂಗಳಿನಲ್ಲಿ ತಾಪಮಾನ ತೀವ್ರವಾಗಿ ಏರಿಕೆಯಾಗಲಿದೆ ತಾಪಮಾನ ತೀವ್ರವಾಗಿ ಏರಿದರೆ ಅನೇಕ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚು

daily wagers

ಬಿಸಿಲಿನ ತಾಪಮಾನ ಹೊಡೆತ ; `ನಾವು ಕೆಲಸ ಮಾಡದಿದ್ದರೆ, ಹೊಟ್ಟೆಗೆ ಕೂಳಿಲ್ಲ : ಬಡ ಕಾರ್ಮಿಕರ ಅಳಲು!

ಕಟ್ಟಡ ನಿರ್ಮಾಣ ಕಾರ್ಮಿಕ ಯೋಗೇಂದ್ರ ಟುಂಡ್ರೆ ಅವರಿಗೆ ಹೊಸದಿಲ್ಲಿಯ(NewDelhi) ಹೊರವಲಯದಲ್ಲಿರುವ ಕಟ್ಟಡದ ನಿವೇಶನದಲ್ಲಿ ಜೀವನ ನಡೆಸುವುದು ಕಷ್ಟಕರವಾಗಿದೆ.

pumpkin

ಬೇಸಿಗೆಯ ಬೇಗೆ ನೀಗಿಸಲು ಪ್ರಕೃತಿಯ ವರದಾನ ಈ ಚೀನಿಕಾಯಿ!

ಚೀನಿಕಾಯಿ(Pumpkin) ಅಂದ್ರೆ ಮೂಗು ಮುರಿಯೋರೆ ಹೆಚ್ಚು. ಪೌಷ್ಟಿಕಾಂಶ ಹೇರಳವಾಗಿರೋ ತರಕಾರಿಯಾದರೂ, ಹೆಚ್ಚಿನವರಿಗೆ ಅದು ಇಷ್ಟವಾಗುವುದಿಲ್ಲ. ಆದರೆ, ಬೇಸಿಗೆಯಲ್ಲಿ ಈ ಚೀನಿಕಾಯಿ ಸೇವಿಸುವುದರಿಂದ ಬಹಳಷ್ಟು ಪ್ರಯೋಜನಗಳಿವೆ.

Page 1 of 2 1 2