Tag: Supplementary Exam

ದ್ವಿತೀಯ ಪಿಯುಸಿಯಲ್ಲಿ ಅನುತೀರ್ಣರಾದ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌, 2ನೇ ಬಾರಿ ಪೂರಕ ಪರೀಕ್ಷೆ: ವೇಳಾಪಟ್ಟಿ ಬಿಡುಗಡೆ

ದ್ವಿತೀಯ ಪಿಯುಸಿಯಲ್ಲಿ ಅನುತೀರ್ಣರಾದ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌, 2ನೇ ಬಾರಿ ಪೂರಕ ಪರೀಕ್ಷೆ: ವೇಳಾಪಟ್ಟಿ ಬಿಡುಗಡೆ

2022-23ರ ಶೈಕ್ಷಣಿಕ ವರ್ಷ ಹೊರತು ಪಡಿಸಿ ಅದರ ಹಿಂದಿನ ವರ್ಷಗಳಲ್ಲಿ ಕೂಡ ಅನುತೀರ್ಣರಾದವರು ನೊಂದಾಯಿಸಿಕೊಳ್ಳಬಹುದು

Second PU

ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ; ಪೂರಕ ಪರೀಕ್ಷೆಗೆ ಶುಲ್ಕ ಪಾವತಿ ಅವಧಿ ವಿಸ್ತರಣೆ.

ಅನುತ್ತೀರ್ಣರಾಗಿದ್ದ ವಿದ್ಯಾರ್ಥಿಗಳ ಮರುಮೌಲ್ಯಮಾಪನ(Revaluation) ಮತ್ತು ಮರು ಏಣಿಕೆಯ ಪ್ರಕ್ರಿಯೆ ಮುಕ್ತಾಯವಾಗಿ ಜುಲೈ 31 ರಂದು ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಲಾಗಿತ್ತು.