Tag: supreme court

ಬಂದ್ ಮಾಡುವುದರಿಂದ ಉಪಯೋಗವಿಲ್ಲ, ರಾಜ್ಯದ ಹಿತ ಕಾಪಾಡಬೇಕು ಪ್ರತಿಭಟನಕಾರರಿಗೆ ಗೃಹ ಸಚಿವ ಪರಮೇಶ್ವರ್ ಮನವಿ

ಬಂದ್ ಮಾಡುವುದರಿಂದ ಉಪಯೋಗವಿಲ್ಲ, ರಾಜ್ಯದ ಹಿತ ಕಾಪಾಡಬೇಕು ಪ್ರತಿಭಟನಕಾರರಿಗೆ ಗೃಹ ಸಚಿವ ಪರಮೇಶ್ವರ್ ಮನವಿ

ಕಾವೇರಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯದ ವಿವಿದೆಡೆ ಕರ್ನಾಟಕ ಬಂದ್ ಆಚರಿಸಲಾಗುತ್ತಿದ್ದು, ಹಲವು ಸಂಘಟನೆಗಳು ರಸ್ತೆಗಳಿದು ಪ್ರತಿಭಟನೆ ಮಾಡುತ್ತಿವೆ.

ಲೇಟಾಗಿ ಬಂದ ರಾಜ್ಯಪಾಲ ಗೆಹ್ಲೋಟ್ ಅವರನ್ನೇ ಬಿಟ್ಟು ಹೊರಟ ವಿಮಾನ : ದೂರು ದಾಖಲಿಸಿದ ರಾಜಭವನ

ಲೇಟಾಗಿ ಬಂದ ರಾಜ್ಯಪಾಲ ಗೆಹ್ಲೋಟ್ ಅವರನ್ನೇ ಬಿಟ್ಟು ಹೊರಟ ವಿಮಾನ : ದೂರು ದಾಖಲಿಸಿದ ರಾಜಭವನ

ಖಾಸಗಿ ವಿಮಾನವೊಂದು ಥಾವರ್ ಚಂದ್ ಗೆಹ್ಲೋಟ್ ಅವರನ್ನು ಬಿಟ್ಟುತೆರಳಿದ ಕಾರಣಕ್ಕೆ ಎಫ್ಐಆರ್ ದಾಖಲಿಸಿರುವ ವಿಮಾನ ನಿಲ್ದಾಣದ ಪೊಲೀಸರು

ಅಪರಾಧಿಯೊಬ್ಬರಿಗೆ ವಿಚಾರಣಾ ನ್ಯಾಯಾಲಯ ಜೀವವಿರುವವರೆಗೂ ಶಿಕ್ಷೆ ನೀಡುವ ಅಧಿಕಾರವಿಲ್ಲ : ಸುಪ್ರೀಂ ಕೋರ್ಟ್, ಹೈ ಕೋರ್ಟ್ ಮಾತ್ರ ಈ ಶಿಕ್ಷೆ ನೀಡಬಹುದು
ರಾಷ್ಟ್ರಪತಿಯಿಂದ ಹೊಸ ಸಂಸತ್ ಭವನ ಉದ್ಘಾಟನೆಗೆ ಕೋರಿಕೆ: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ವಜಾ

ರಾಷ್ಟ್ರಪತಿಯಿಂದ ಹೊಸ ಸಂಸತ್ ಭವನ ಉದ್ಘಾಟನೆಗೆ ಕೋರಿಕೆ: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ವಜಾ

ಮೇ 28 ರಂದು ನಿಗದಿಯಾಗಿದ್ದ ಹೊಸ ಸಂಸತ್ ಭವನದ ಉದ್ಘಾಟನೆಯ ಸುತ್ತಲಿನ ವಿವಾದವು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲು ಸುಪ್ರೀಂ ಕೋರ್ಟ್ ವಕೀಲರನ್ನು ಪ್ರೇರೇಪಿಸಿತು.

2,000 ರೂ ನೋಟು ಬದಲಾವಣೆಗೆ ಗುರುತಿನ ಚೀಟಿ ಇಲ್ಲದೆ ಅವಕಾಶ ಬೇಡ : ಸುಪ್ರೀಂಕೋರ್ಟ್‌ಗೆ ಅರ್ಜಿ

2,000 ರೂ ನೋಟು ಬದಲಾವಣೆಗೆ ಗುರುತಿನ ಚೀಟಿ ಇಲ್ಲದೆ ಅವಕಾಶ ಬೇಡ : ಸುಪ್ರೀಂಕೋರ್ಟ್‌ಗೆ ಅರ್ಜಿ

ಆರ್‌ಬಿಐ (RBI) ಮತ್ತು ಎಸ್‌ಬಿಐ (SBI) ಮಾಹಿತಿ ಮತ್ತು ಗುರುತಿನ ಚೀಟಿಗಳನ್ನು ಸಂಗ್ರಹಿಸಿದ ನಂತರ ಮಾತ್ರ ನೋಟು ಠೇವಣಿ ಮತ್ತು ವಿನಿಮಯಕ್ಕೆ ಅವಕಾಶ ನೀಡಬೇಕೆಂದು ಅವರು ವಿನಂತಿಸಿದ್ದಾರೆ.

ಇಮಾಮ್‌ಗಳಿಗೆ ಸಂಭಾವನೆ ನೀಡುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶ ಸಂವಿಧಾನದ ಉಲ್ಲಂಘನೆಯಾಗಿದೆ : CEC

ಇಮಾಮ್‌ಗಳಿಗೆ ಸಂಭಾವನೆ ನೀಡುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶ ಸಂವಿಧಾನದ ಉಲ್ಲಂಘನೆಯಾಗಿದೆ : CEC

1993 ರಲ್ಲಿ ಅಖಿಲ ಭಾರತ ಇಮಾಮ್ ಸಂಘಟನೆಯ ಅರ್ಜಿಯ ಮೇರೆಗೆ ಸುಪ್ರೀಂ ಕೋರ್ಟ್ ವಕ್ಫ್ ಮಂಡಳಿಯ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಮಸೀದಿಗಳಲ್ಲಿ ಇಮಾಮ್‌ಗಳಿಗೆ ಸಂಭಾವನೆ ನೀಡುವಂತೆ ನಿರ್ದೇಶಿಸಿತ್ತು.

ಮುಂದಿನ ಆದೇಶದವರೆಗೆ ಗ್ಯಾನವಾಪಿ ‘ಶಿವಲಿಂಗ’ವನ್ನು ರಕ್ಷಿಸಲಾಗುವುದು : ಸುಪ್ರೀಂಕೋರ್ಟ್

ಮುಂದಿನ ಆದೇಶದವರೆಗೆ ಗ್ಯಾನವಾಪಿ ‘ಶಿವಲಿಂಗ’ವನ್ನು ರಕ್ಷಿಸಲಾಗುವುದು : ಸುಪ್ರೀಂಕೋರ್ಟ್

"ಮುಂದಿನ ಆದೇಶಗಳಿಗಾಗಿ ನಾವು ನಿರ್ದೇಶಿಸುತ್ತೇವೆ, ಮೇ 17ರ ಮಧ್ಯಂತರ ಆದೇಶವು ಕಾರ್ಯಾಚರಣೆಯಲ್ಲಿ ಮುಂದುವರಿಯುತ್ತದೆ" ಎಂದು ನ್ಯಾಯಾಲಯ(Court) ಹೇಳಿದೆ.

Gyanvapi Mosque

ಗ್ಯಾನವಾಪಿ ಮಸೀದಿಯಲ್ಲಿ ಸಿಕ್ಕ ಶಿವಲಿಂಗದ ಕಾರ್ಬನ್ ಡೇಟಿಂಗ್ ಪರೀಕ್ಷೆಗೆ ಅನುಮತಿಯಿಲ್ಲ : ವಾರಣಾಸಿ ಕೋರ್ಟ್

ಗ್ಯಾನವಾಪಿ ಮಸೀದಿಯ ವಝುಖಾನಾ ಅಥವಾ ಜಲಾಶಯದಲ್ಲಿ ಪತ್ತೆಯಾದ ಶಿವಲಿಂಗದ ಕಾರ್ಬನ್ ಡೇಟಿಂಗ್‌ಗೆ ಒತ್ತಾಯಿಸಿ ಹಿಂದೂ ಪರ ವಕೀಲರು ಸಲ್ಲಿಸಿದ ಮನವಿಯನ್ನು ವಾರಣಾಸಿ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ.

India

ಹಿಜಾಬ್‌ ತೀರ್ಪು ; ವಿವಿಧ ನಾಯಕರ ಅಭಿಪ್ರಾಯಗಳು ಹೀಗಿವೆ ನೋಡಿ

ಹಿಜಾಬ್ ವಿಚಾರಣೆ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ತ್ರಿಸದಸ್ಯ ಪೀಠಕ್ಕೆ ವರ್ಗಾವಣೆ ಆಗಿರುವುದನ್ನು ಸ್ವಾಗತಿಸುತ್ತೇವೆ. ಕೋರ್ಟ್ ಆದೇಶದಂತೆ ಅಲ್ಲಿಯವರೆಗೂ ಹೈಕೋರ್ಟ್ ಆದೇಶವನ್ನು ಶಿಕ್ಷಣ ಸಂಸ್ಥೆಗಳಲ್ಲಿ ಪಾಲಿಸುತ್ತೇವೆ

Supremecourt

ಈ ಕ್ಷಣ ಸುದ್ದಿ : ನ್ಯಾಯಮೂರ್ತಿಗಳ ಭಿನ್ನ ಅಭಿಪ್ರಾಯ ; ತ್ರಿಸದಸ್ಯ ಪೀಠಕ್ಕೆ ಹಿಜಾಬ್‌ ಅರ್ಜಿ ವಿಚಾರಣೆ!

ಸರ್ಕಾರದ ಈ ಆದೇಶದ ವಿರುದ್ದ ಕೆಲ ಮುಸ್ಲಿಂ ವಿದ್ಯಾರ್ಥಿನಿಯರು ಮತ್ತು ಮುಸ್ಲಿಂ ಸಂಘಟನೆಗಳು ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದವು.

Page 4 of 6 1 3 4 5 6