Tag: supremecourt

ಸನಾತನ ಹೇಳಿಕೆ ; ಉದಯನಿಧಿ ಸ್ಟಾಲಿನ್, ಎ ರಾಜಾ ಸೇರಿ 12 ಜನರಿಗೆ ನೊಟೀಸ್ ಜಾರಿ ಮಾಡಿದ ಸುಪ್ರೀಂಕೋರ್ಟ್

ಸನಾತನ ಹೇಳಿಕೆ ; ಉದಯನಿಧಿ ಸ್ಟಾಲಿನ್, ಎ ರಾಜಾ ಸೇರಿ 12 ಜನರಿಗೆ ನೊಟೀಸ್ ಜಾರಿ ಮಾಡಿದ ಸುಪ್ರೀಂಕೋರ್ಟ್

ಸನಾತನ ಧರ್ಮದ ಕುರಿತು ಅವಹೇಳನಾತ್ಮಕವಾಗಿ ಹೇಳಿಕೆ ನೀಡಿರುವ ತಮಿಳುನಾಡು ಸರ್ಕಾರದ ಸಚಿವರಾದ ಉದಯನಿಧಿ ಸ್ಟಾಲಿನ್ ಎ ರಾಜಾ ಮತ್ತು ಇತರ 12 ಮಂದಿಗೆ ಸುಪ್ರೀಂ ಕೋರ್ಟ್ ನೋಟಿಸ್ ...

ಕಾವೇರಿ ಕ್ಲೈಮ್ಯಾಕ್ಸ್: ಕರ್ನಾಟಕಕ್ಕೆ ಶಾಕ್ ಕೊಟ್ಟ ಸುಪ್ರೀಂ ಕೋರ್ಟ್ 5000 ಕ್ಯೂಸೆಕ್ ನೀರು ಬಿಡಲು ಸುಪ್ರೀಂ ಆದೇಶ

ಕಾವೇರಿ ಕ್ಲೈಮ್ಯಾಕ್ಸ್: ಕರ್ನಾಟಕಕ್ಕೆ ಶಾಕ್ ಕೊಟ್ಟ ಸುಪ್ರೀಂ ಕೋರ್ಟ್ 5000 ಕ್ಯೂಸೆಕ್ ನೀರು ಬಿಡಲು ಸುಪ್ರೀಂ ಆದೇಶ

ತಮಿಳುನಾಡಿಗೆ ಪ್ರತಿದಿನ ೫೦೦೦ ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಕರ್ನಾಟಕಕ್ಕೆ ಆದೇಶ ಹೊರಡಿಸಿದ್ದು, ಇದು ರಾಜ್ಯಕ್ಕೆ ಬಿಗ್ ಶಾಕಿಂಗ್‌ ನ್ಯೂಸ್‌ ಅಂತಾನೇ ಹೇಳಬಹುದು.

ಕಾಂಗ್ರೆಸ್ ಸರ್ಕಾರದ ಢೋಂಗಿತನ ಮತ್ತೊಮ್ಮೆ ಬಯಲಾಗಿದೆ ; ಸುಪ್ರೀಂ ತೀರ್ಪಿನ ಬೆನ್ನಲ್ಲೇ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ ಬಿಜೆಪಿ

ಕಾಂಗ್ರೆಸ್ ಸರ್ಕಾರದ ಢೋಂಗಿತನ ಮತ್ತೊಮ್ಮೆ ಬಯಲಾಗಿದೆ ; ಸುಪ್ರೀಂ ತೀರ್ಪಿನ ಬೆನ್ನಲ್ಲೇ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ ಬಿಜೆಪಿ

ಸುಪ್ರೀಂಕೋರ್ಟ್ನ ತ್ರಿಸದಸ್ಯ ಪೀಠವು ಮುಂದಿನ 15 ದಿನ ಪ್ರತಿದಿನವೂ ಐದು ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಲು ಆದೇಶ ಹೊರಡಿಸಿದ್ದು

ಕಾವೇರಿ ಕಿಚ್ಚು : ಸುಪ್ರೀಂಕೋರ್ಟ್ನಲ್ಲಿ ಕರ್ನಾಟಕಕ್ಕೆ ಭಾರೀ ಹಿನ್ನಡೆ, 5 ಸಾವಿರ ಕ್ಯೂಸೆಕ್ಸ್‌ ನೀರು ಬಿಡಲು ಆದೇಶ !

ಕಾವೇರಿ ಕಿಚ್ಚು : ಸುಪ್ರೀಂಕೋರ್ಟ್ನಲ್ಲಿ ಕರ್ನಾಟಕಕ್ಕೆ ಭಾರೀ ಹಿನ್ನಡೆ, 5 ಸಾವಿರ ಕ್ಯೂಸೆಕ್ಸ್‌ ನೀರು ಬಿಡಲು ಆದೇಶ !

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮರುಪರಿಶೀಲನಾ ಅರ್ಜಿಸಿದ ನಂತರ ಕರ್ನಾಟಕಕ್ಕೆ ಇದೀಗ ಸುಪ್ರೀಂಕೋರ್ಟ್ನಲ್ಲಿ ಭಾರೀ ಹಿನ್ನಡೆ ಉಂಟಾಗಿದೆ.

ಅನೂರ್ಜಿತ ವಿವಾಹದಿಂದ ಜನಿಸಿದ ಮಕ್ಕಳು ಪೋಷಕರ ಆಸ್ತಿ ಪಡೆಯಲು ಅರ್ಹರು : ಸುಪ್ರೀಂ ಕೋರ್ಟ್

ಅನೂರ್ಜಿತ ವಿವಾಹದಿಂದ ಜನಿಸಿದ ಮಕ್ಕಳು ಪೋಷಕರ ಆಸ್ತಿ ಪಡೆಯಲು ಅರ್ಹರು : ಸುಪ್ರೀಂ ಕೋರ್ಟ್

ಅನೂರ್ಜಿತ ವಿವಾಹದಿಂದ ಜನಿಸಿದ ಮಕ್ಕಳು ತಮ್ಮ ಪೋಷಕರ ಆಸ್ತಿಯಲ್ಲಿ ಪಾಲು ಪಡೆಯಲು ಅರ್ಹರುರಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಗರ್ಭಪಾತಕ್ಕೆ ಸುಪ್ರೀಂ ಅಸ್ತು: ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತಕ್ಕೆ ಸುಪ್ರೀಂಕೋರ್ಟ್ ಅನುಮತಿ ಗುಜರಾತ್ ಹೈಕೋರ್ಟ್‌ ಮೇಲೆ ಕೆಂಡಾಮಂಡಲ

ಗರ್ಭಪಾತಕ್ಕೆ ಸುಪ್ರೀಂ ಅಸ್ತು: ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತಕ್ಕೆ ಸುಪ್ರೀಂಕೋರ್ಟ್ ಅನುಮತಿ ಗುಜರಾತ್ ಹೈಕೋರ್ಟ್‌ ಮೇಲೆ ಕೆಂಡಾಮಂಡಲ

ಸಂತ್ರಸ್ತೆಯ ಗರ್ಭಪಾತಕ್ಕೆ ಅನುಮತಿ ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ಅನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಸುಪ್ರೀಂಕೋರ್ಟ್ ಕೈಪಿಡಿಯ ಮಾರ್ಗಸೂಚಿ ಬಿಡುಗಡೆ ಮಹಿಳೆಯರ ಬಗ್ಗೆ ಉಲ್ಲೇಖಿಸುವಾಗ ಮಾಡಬಾರದು ಹಾಗೂ ಮಾಡಬೇಕಾದ ಕುರಿತಾದ ಮಹತ್ವದ ಅಂಶಗಳು

ಸುಪ್ರೀಂಕೋರ್ಟ್ ಕೈಪಿಡಿಯ ಮಾರ್ಗಸೂಚಿ ಬಿಡುಗಡೆ ಮಹಿಳೆಯರ ಬಗ್ಗೆ ಉಲ್ಲೇಖಿಸುವಾಗ ಮಾಡಬಾರದು ಹಾಗೂ ಮಾಡಬೇಕಾದ ಕುರಿತಾದ ಮಹತ್ವದ ಅಂಶಗಳು

ಸುಪ್ರೀಂಕೋರ್ಟ್ ಕೈಪಿಡಿಯ ಮಾರ್ಗಸೂಚಿಯೊಂದನ್ನು ಬಿಡುಗಡೆ ಮಾಡಿದ್ದು, ಮಹಿಳೆಯರ ಬಗ್ಗೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದಂತಹ ಸೂಕ್ಷ್ಮ ವಿಚಾರಗಳ ಬಗ್ಗೆ ವ್ಯಾಖ್ಯಾನ ನೀಡಿದೆ.

ಸುಪ್ರೀಂ ಆದೇಶಕ್ಕೂ ಮುನ್ನವೇ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟ ಕರ್ನಾಟಕ

ಸುಪ್ರೀಂ ಆದೇಶಕ್ಕೂ ಮುನ್ನವೇ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟ ಕರ್ನಾಟಕ

ಸುಪ್ರೀಂಕೋರ್ಟ್ ಆದೇಶಕ್ಕೂ ಮುನ್ನವೇ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಮಿಳುನಾಡಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡುತ್ತಿದ್ದಾರೆ ಎನ್ನಲಾಗಿದೆ.

ಟಿವಿ ಸುದ್ದಿ ವಾಹಿನಿಗಳನ್ನು ನಿಯಂತ್ರಿಸುವಂತೆ ಅರ್ಜಿ ಸಲ್ಲಿಕೆ : ನಿಮಗೆ ಇಷ್ಟವಿಲ್ಲದಿದ್ದರೆ ನೋಡಬೇಡಿ ಎಂದ ಸುಪ್ರೀಂ ಕೋರ್ಟ್
Page 2 of 5 1 2 3 5