Tag: Suprme Court

ಬಿಲ್ಕಿಸ್ ಬಾನೋ ಅತ್ಯಾಚಾರ ಪ್ರಕರಣ: 11 ಅಪರಾಧಿಗಳ ಬಿಡುಗಡೆ ಆದೇಶಕ್ಕೆ ಸುಪ್ರೀಂ ತಡೆ

ಬಿಲ್ಕಿಸ್ ಬಾನೋ ಅತ್ಯಾಚಾರ ಪ್ರಕರಣ: 11 ಅಪರಾಧಿಗಳ ಬಿಡುಗಡೆ ಆದೇಶಕ್ಕೆ ಸುಪ್ರೀಂ ತಡೆ

ಗುಜರಾತ್ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದ್ದು, 11 ಅಪರಾಧಿಗಳನ್ನು ಬಿಡುಗಡೆಗೊಳಿಸಿದ ಗುಜರಾತ್ ಸರ್ಕಾರದ ವಿನಾಯತಿ ಆದೇಶವನ್ನು ಸುಪ್ರೀಂ ಕೋರ್ಟ್ ತಡೆ ಹಿಡಿದಿದೆ.