Tag: Surathkal

Mangaluru

ಪ್ರವೀಣ್ ನೆಟ್ಟಾರೂ ಹತ್ಯೆಯ ಬೆನ್ನಲ್ಲೇ ಮತ್ತೊಬ್ಬ ಯುವಕನ ಹತ್ಯೆ ; ಮಂಗಳೂರಲ್ಲಿ ಸೆಕ್ಷನ್ 144 ಜಾರಿ

23 ವರ್ಷದ ಯುವಕನ ಮೇಲೆ 4-5 ಜನರು ಅಮಾನುಷವಾಗಿ ಹಲ್ಲೆ ಮಾಡಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆದ್ರೆ, ದಾರಿಯ ಮಧ್ಯೆ ಯುವಕ ಸಾವನ್ನಪ್ಪಿದ್ದಾರೆ