ODI-T-20 ತಂಡ ಪ್ರಕಟ : ಸೂರ್ಯಗೆ ಕ್ಯಾಪ್ಟನ್ ಪಟ್ಟ, ಕನ್ನಡಿಗ ಕೆ.ಎಲ್ ರಾಹುಲ್ ಕಂಬ್ಯಾಕ್
ಶ್ರೀಲಂಕಾ (Srilanka)ದಲ್ಲಿ ನಡೆಯಲಿರುವ 3 ಏಕದಿನ ಹಾಗೂ 3 ಟಿ20 ಪಂದ್ಯಗಳ ದ್ವಿಪಕ್ಷೀಯ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಭಾರತ ತಂಡವನ್ನು ಪ್ರಕಟಿಸಿದೆ.