ಪಿಎಂ ಸೂರ್ಯಘರ್ ಯೋಜನೆಗೆ 75,000 ಕೋಟಿ ರೂ.ಅನುದಾನ: ಕೇಂದ್ರ ಸಂಪುಟ ಅಸ್ತು.
ಪಿಎಂ ಸೂರ್ಯಘರ್ ಯೋಜನೆಯಲ್ಲಿ ಒಂದು ಮನೆಗೆ 300 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ಒದಗಿಸಲಾಗುತ್ತದೆ. ಒಂದು ಕೋಟಿ ಮನೆಗಳಿಗೆ ಸೋಲಾರ್ ಅಳವಡಿಸಲು ಈ ಯೋಜನೆಯ ಗುರಿಯಾಗಿದೆ.