Tag: Suvarna Soudha

ಬೆಳಗಾವಿ ಜಿಲ್ಲೆ ವಿಭಜನೆಯಾಗುತ್ತಾ? ಚುನಾವಣೆ ಹೊತ್ತಲ್ಲೇ ವಿಭಜನೆಗೆ ಆಸಕ್ತಿ ತೋರಿಸಿದ ಸರ್ಕಾರ

ಬೆಳಗಾವಿ ಜಿಲ್ಲೆ ವಿಭಜನೆಯಾಗುತ್ತಾ? ಚುನಾವಣೆ ಹೊತ್ತಲ್ಲೇ ವಿಭಜನೆಗೆ ಆಸಕ್ತಿ ತೋರಿಸಿದ ಸರ್ಕಾರ

ಬೆಳಗಾವಿ ಜಿಲ್ಲೆ ವಿಭಜನೆಗೆ ಕಾಂಗ್ರೆಸ್ ಸರ್ಕಾರ ಕೈಹಾಕುತ್ತಿರುವಂತಿದೆ. ರಾಜಕೀಯ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಈ ಅಸ್ತ್ರವನ್ನು ಪ್ರಯೋಗ ಮಾಡಲು ಸರ್ಕಾರ ಮುಂದಾಗಿದೆ.

ಆರ್​ಟಿಇ ಶಿಕ್ಷಣದಿಂದ ವಂಚಿತರಾದ ಬಡ ಮಕ್ಕಳು: ಬೆಳಗಾವಿ ಸುವರ್ಣ ಸೌಧದ ಮುಂದೆ ಪ್ರತಿಭಟನೆ

ಆರ್​ಟಿಇ ಶಿಕ್ಷಣದಿಂದ ವಂಚಿತರಾದ ಬಡ ಮಕ್ಕಳು: ಬೆಳಗಾವಿ ಸುವರ್ಣ ಸೌಧದ ಮುಂದೆ ಪ್ರತಿಭಟನೆ

ಬೆಂಗಳೂರಿನಲ್ಲಿ ಅನುದಾನ ರಹಿತ ಖಾಸಗಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಅಂತೂ ದೂರದ ಮಾತಾಗಿದ್ದು, ಆರ್​ಟಿಇ ಕಾಯ್ದೆಯಡಿಯಲ್ಲಿ ಖಾಸಗಿ ಶಾಲೆಗಳಿಗೆ ದಾಖಲಾತಿ ನೀಡಲಾಗುತಿತ್ತು.

ಬೆಳಗಾವಿಯಲ್ಲಿ ನಡೆಯುತ್ತಿರುವ ಮೊದಲ ಅಧಿವೇಶನದ ದಿನವೇ ಸುವರ್ಣಸೌಧಕ್ಕೆ ಮುತ್ತಿಗೆ: ಕೊಡಿಹಳ್ಳಿ ಚಂದ್ರಶೇಖರ್

ಬೆಳಗಾವಿಯಲ್ಲಿ ನಡೆಯುತ್ತಿರುವ ಮೊದಲ ಅಧಿವೇಶನದ ದಿನವೇ ಸುವರ್ಣಸೌಧಕ್ಕೆ ಮುತ್ತಿಗೆ: ಕೊಡಿಹಳ್ಳಿ ಚಂದ್ರಶೇಖರ್

ಬೆಳಿಗ್ಗೆ 11 ಗಂಟೆಗೆ ಚನ್ನಮ್ಮ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಹೋಗಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಹೇಳಿದ್ದಾರೆ.