Tag: T bhubalan

ಭೀಮಾನದಿ ತೀರದಲ್ಲಿ ನಿಷೇದಾಜ್ಞೆ ಜಾರಿ: ವಿದ್ಯುತ್ ಸಂಪರ್ಕ ಕಡಿತ, ಹೆಸ್ಕಾಂ ವಿರುದ್ಧ ರೈತರ ಆಕ್ರೋಶ

ಭೀಮಾನದಿ ತೀರದಲ್ಲಿ ನಿಷೇದಾಜ್ಞೆ ಜಾರಿ: ವಿದ್ಯುತ್ ಸಂಪರ್ಕ ಕಡಿತ, ಹೆಸ್ಕಾಂ ವಿರುದ್ಧ ರೈತರ ಆಕ್ರೋಶ

ಭೀಮಾನದಿ ತೀರದ 100 ಮೀಟರ್ ಅಂತರದಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದ್ದು, ಅಧಿಕಾರಿಗಳು ನದಿ ತಟದ ಗ್ರಾಮಗಳ ಸುತ್ತಮುತ್ತಲ ಭಾಗಗಳಲ್ಲಿ ವಿದ್ಯುತ್ ಕಟ್ ಮಾಡಿದ್ದಾರೆ.