ಟಿ20 ನಾಯಕತ್ವಕ್ಕೆ ವಿರಾಟ್ ಗುಡ್ ಬೈ ಕೆಲ ದಿನಗಳ ಹಿಂದಷ್ಟೇ ಭಾರತೀಯ ವೈಟ್‌ಬಾಲ್ ಕ್ರಿಕೆಟ್‌ನಲ್ಲಿ ನಾಯಕತ್ವ ಬದಲಾವಣೆಯಾಗಲಿದೆ. ವಿರಾಟ್ ಕೊಹ್ಲಿಗೆ ಬದಲಾಗಿ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ನಾಯಕರಾಗಿ ಆಯ್ಕೆಯಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು.