ಜಿ20 ಶೃಂಗ ಸಭೆಗೆ ಬಂದ ಚೀನಾ ಅಧಿಕಾರಿಗಳು ತಾಜ್ ಹೋಟೆಲ್‌ನಲ್ಲಿ ಭದ್ರತಾ ಸಿಬ್ಬಂದಿ ಜೊತೆ ಕಿರಿಕ್ !
ಜಿ20 ಶೃಂಗದಲ್ಲಿ ಭಾಗವಹಿಸಲು ಆಗಮಿಸಿದ್ದ ಚೀನಾ ನಿಯೋಗ ದಿಲ್ಲಿಯ ತಾಜ್ ಪ್ಯಾಲೇಸ್ ಹೋಟೆಲ್‌ನಲ್ಲಿ ಭದ್ರತಾ ಸಿಬ್ಬಂದಿ ಜೊತೆ ಕಿರಿಕ್ ಮಾಡಿದ ವಿಷಯ ಬೆಳಕಿಗೆ ಬಂದಿದೆ.