Visit Channel

talukoffice

ಬೀದರ್ ತಹಶಿಲ್ದಾರಗೆ ಕಾಲಿಂದ ಒದ್ದು ಹಲ್ಲೆ ಮಾಡಿದ ಬಿಎಸ್ಪಿ ನಾಯಕ!

ಬೀದರ್ ಜಿಲ್ಲೆಯಲ್ಲಿ ಮನವಿ ಪತ್ರ ತೆಗೆದುಕೊಳ್ಳಲು ಬಾರದ ತಹಶಿಲ್ದಾರರ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ಮಾಡಲಾಗಿದೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ತಹಶಿಲ್ದಾರರಾದ ಡಾ. ಪ್ರದೀಪ್ ಕುಮಾರ್ ಹಿರೇಮಠ್ ಗೆ ಕಾಲಿಂದ ಒದ್ದು ಹಲ್ಲೆ ಮಾಡಲಾಗಿದೆ.