ಮತ್ತೆ ಕಾವೇರುತ್ತಿದೆ ಕಾವೇರಿ ಕಾವು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕೋರಿ ಕೇಂದ್ರಕ್ಕೆ ಪತ್ರ
ಮೆಟ್ಟೂರು ಜಲಾಶಯಕ್ಕೆ ಕರ್ನಾಟಕ ಅಗತ್ಯ ಪ್ರಮಾಣದಲ್ಲಿ ನೀರು ಬಿಟ್ಟಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ದೂರು ನೀಡಿದೆ.
ಮೆಟ್ಟೂರು ಜಲಾಶಯಕ್ಕೆ ಕರ್ನಾಟಕ ಅಗತ್ಯ ಪ್ರಮಾಣದಲ್ಲಿ ನೀರು ಬಿಟ್ಟಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ದೂರು ನೀಡಿದೆ.
ಈ ಬಗ್ಗೆ ಮಾತನಾಡಿದ ಬೊಮ್ಮಾಯಿ, ಮೇಕೆದಾಟು ಕುರಿತಂತೆ ತಮಿಳುನಾಡ ನಿಲುವು ಗೊತ್ತಿರುವ ವಿಚಾರ, ಈ ವಿಷಯದಲ್ಲಿ ಅವರು ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಮೇಕೆದಾಟು ಯೋಜನೆಗೆ ನೀರನ್ನು ...