Tag: Tamilnadu

ಕಾವೇರಿ ವಿವಾದ: ತಮಿಳುನಾಡಿಗೆ ಪ್ರತಿದಿನ 2,600 ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ಸಿಡಬ್ಲ್ಯೂಆರ್‌ಸಿ ಸೂಚನೆ

ಕಾವೇರಿ ವಿವಾದ: ತಮಿಳುನಾಡಿಗೆ ಪ್ರತಿದಿನ 2,600 ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ಸಿಡಬ್ಲ್ಯೂಆರ್‌ಸಿ ಸೂಚನೆ

2,600 ಕ್ಯೂಸೆಕ್ ನೀರು ತಮಿಳುನಾಡಿನ ಬಿಳಿಗುಂಡ್ಲುವಿಗೆ ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೋಮವಾರ ಶಿಫಾರಸು ಮಾಡಿದೆ.

ಕರ್ನಾಟಕದಾದ್ಯಂತ ಭಾನುವಾರದಿಂದ ಭಾರಿ ಮಳೆ: ಕರಾವಳಿಯಲ್ಲಿ ಯೆಲ್ಲೋ ಅಲರ್ಟ್

ಕರ್ನಾಟಕದಾದ್ಯಂತ ಭಾನುವಾರದಿಂದ ಭಾರಿ ಮಳೆ: ಕರಾವಳಿಯಲ್ಲಿ ಯೆಲ್ಲೋ ಅಲರ್ಟ್

ಹಮೂನ್ ಚಂಡಮಾರುತದ ಪರಿಣಾಮವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಹಳದಿ ಅಲರ್ಟ್​ ಘೋಷಿಸಲಾಗಿದೆ.

ಯುದ್ಧಪೀಡಿತ ಇಸ್ರೇಲ್ನಿಂದ ಭಾರತೀಯ ನಾಗರಿಕರನ್ನು ಕರೆತರಲು “ಆಪರೇಷನ್ ಅಜಯ್” ಆರಂಭ

ಯುದ್ಧಪೀಡಿತ ಇಸ್ರೇಲ್ನಿಂದ ಭಾರತೀಯ ನಾಗರಿಕರನ್ನು ಕರೆತರಲು “ಆಪರೇಷನ್ ಅಜಯ್” ಆರಂಭ

ಯುದ್ಧ ಪೀಡಿತ ಇಸ್ರೇಲ್ನಲ್ಲಿ ಸಿಲುಕಿರುವ ಭಾರತೀಯರನ್ನು ಮರಳಿ ಕರೆತರಲು ಆಪರೇಷನ್ ಅಜಯ್ ಅನ್ನು ಪ್ರಾರಂಭಿಸುವುದಾಗಿ ಸಚಿವ ಎಸ್ ಜೈಶಂಕರ್ ಘೋಷಿಸಿದ್ದಾರೆ.

ಕರ್ನಾಟಕಕ್ಕೆ ಬಿಗ್ ಶಾಕ್: ಅ.15 ರವರೆಗೆ ತಮಿಳುನಾಡಿಗೆ 3,000 ಕ್ಯೂಸೆಕ್ಸ್ ನೀರು ಬಿಡಬೇಕು ಎಂದ ಕಾವೇರಿ ಪ್ರಾಧಿಕಾರ

ಕರ್ನಾಟಕಕ್ಕೆ ಬಿಗ್ ಶಾಕ್: ಅ.15 ರವರೆಗೆ ತಮಿಳುನಾಡಿಗೆ 3,000 ಕ್ಯೂಸೆಕ್ಸ್ ನೀರು ಬಿಡಬೇಕು ಎಂದ ಕಾವೇರಿ ಪ್ರಾಧಿಕಾರ

ತಮಿಳುನಾಡಿಗೆ ಅ.15 ರವರೆಗೆ ಸೆ. 27ರಿಂದ ಅನ್ವಯವಾಗುವಂತೆ ಪ್ರತಿದಿನ 3000 ಕ್ಯೂಸೆಕ್ಸ್ ನೀರು ಬಿಡುವಂತೆ ಆದೇಶ ನೀಡಿರುವುದರಿಂದ ರಾಜ್ಯಕ್ಕೆ ಮತ್ತೊಂದು ಶಾಕ್ ನೀಡಲಾಗಿದೆ.

ಕಪ್ಪು ಬಣ್ಣದ ಬುರ್ಖಾ ಧರಿಸಿ ವಿಭಿನ್ನವಾಗಿ ಪ್ರತಿಭಟನೆಗೆ ಇಳಿದ ವಾಟಾಳ್ ನಾಗರಾಜ್

ಕಪ್ಪು ಬಣ್ಣದ ಬುರ್ಖಾ ಧರಿಸಿ ವಿಭಿನ್ನವಾಗಿ ಪ್ರತಿಭಟನೆಗೆ ಇಳಿದ ವಾಟಾಳ್ ನಾಗರಾಜ್

ಕರ್ನಾಟಕ ಬಂದ್‌ ಬಿಸಿ ಎಲ್ಲೆಡೆ ಕಾವೇರಿದ್ದು, ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಕಪ್ಪು ಬಣ್ಣದ ಬುರ್ಖಾ ಧರಿಸಿ ಪ್ರತಿಭಟನೆಗೆ ಇಳಿದರು.

ಪ್ರತಿನಿತ್ಯ 5000 ಕ್ಯುಸೆಕ್ ನೀರು ಬಿಡುವಂತೆ ಪ್ರಾಧಿಕಾರಕ್ಕೆ ಒತ್ತಾಯ : ತಮಿಳುನಾಡು ಸರ್ಕಾರ ತೀರ್ಮಾನ

ಪ್ರತಿನಿತ್ಯ 5000 ಕ್ಯುಸೆಕ್ ನೀರು ಬಿಡುವಂತೆ ಪ್ರಾಧಿಕಾರಕ್ಕೆ ಒತ್ತಾಯ : ತಮಿಳುನಾಡು ಸರ್ಕಾರ ತೀರ್ಮಾನ

ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಲಿದ್ದು, ಪ್ರತಿ ದಿನ 5000 ಕ್ಯುಸೆಕ್ ನೀರು ಬಿಡುವಂತೆ ಪ್ರಾಧಿಕಾರಕ್ಕೆ ಒತ್ತಾಯ ಹೇರಲು ತಮಿಳುನಾಡು ತೀರ್ಮಾನಿಸಿದೆ.

ಕರ್ನಾಟಕ ಬಂದ್: ಸೆಪ್ಟೆಂಬರ್‌ 29ಕ್ಕೆ ಕರ್ನಾಟಕ ಸ್ತಬ್ಧವಾಗಲಿದ್ದು, ಏನಿರುತ್ತೆ? ಏನಿರಲ್ಲ?

ಕರ್ನಾಟಕ ಬಂದ್: ಸೆಪ್ಟೆಂಬರ್‌ 29ಕ್ಕೆ ಕರ್ನಾಟಕ ಸ್ತಬ್ಧವಾಗಲಿದ್ದು, ಏನಿರುತ್ತೆ? ಏನಿರಲ್ಲ?

ರಾಜ್ಯದಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಹಿನ್ನೆಲೆ ವಿವಿಧ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆಕೊಟ್ಟಿದ್ದು, ಯಾವೆಲ್ಲಾ ಸೇವೆ ಇರಲ್ಲ ಮಾಹಿತಿ ಇಲ್ಲಿದೆ.

ಮೋದಿಜೀ ಕೇವಲ ಕರ್ನಾಟಕಕ್ಕೆ ಹಾಗೂ ತಮಿಳುನಾಡಿಗೆ ಪ್ರಧಾನಿ ಅಲ್ಲ: ಶೋಭಾ ಕರಂದ್ಲಾಜೆ

ಮೋದಿಜೀ ಕೇವಲ ಕರ್ನಾಟಕಕ್ಕೆ ಹಾಗೂ ತಮಿಳುನಾಡಿಗೆ ಪ್ರಧಾನಿ ಅಲ್ಲ: ಶೋಭಾ ಕರಂದ್ಲಾಜೆ

ಮೋದಿಜೀ ಕೇವಲ ಕರ್ನಾಟಕ ಹಾಗೂ ತಮಿಳುನಾಡಿಗೆ ಮಾತ್ರ ಪ್ರಧಾನ ಮಂತ್ರಿ ಅಲ್ಲ ಎಂದು ಕಾಂಗ್ರೆಸ್‌ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕ ಬಂದ್: ಶುಕ್ರವಾರ ಕರ್ನಾಟಕ ಬಂದ್ಗೆ ಬೆಂಬಲ ಕೊಟ್ಟ ಸಂಘಟನೆಗಳು ಯಾವುವು?

ಕರ್ನಾಟಕ ಬಂದ್: ಶುಕ್ರವಾರ ಕರ್ನಾಟಕ ಬಂದ್ಗೆ ಬೆಂಬಲ ಕೊಟ್ಟ ಸಂಘಟನೆಗಳು ಯಾವುವು?

ಕಾವೇರಿ ಕಿಚ್ಚು ಜೋರಾಗಿದ್ದು, ವಿವಿಧ ಸಂಘಟನೆಗಳು ನೀಡಿದ್ದ ಬೆಂಗಳೂರು ಬಂದ್‌ ಯಶಸ್ವಿಯಾಗಿರುವ ಬೆನ್ನಲ್ಲೇ ಈಗ ಮತ್ತೆ ಶುಕ್ರವಾರ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ.

Page 3 of 10 1 2 3 4 10