Tag: Tamilnadu

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ

ಫ್ರೀಡಂ ಪಾರ್ಕ್‌ನಲ್ಲಿ ಸೇರಿದ ಹೋರಾಟಗಾರರು ಬೆಂಗಳೂರು ಬಂದ್ ಹಿಂದಿನ ಬೇಡಿಕೆಗಳ ಪತ್ರವನ್ನು ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಒಪ್ಪಿಸಿದರು.

ಕರ್ನಾಟಕಕ್ಕೆ ಮತ್ತೆ ಹಿನ್ನಡೆ : ಕಾವೇರಿ ನೀರನ್ನು ತಮಿಳುನಾಡಿಗೆ ಪುನಃ 18 ದಿನಗಳ ಕಾಲ ಬಿಡುವಂತೆ CWRC ಆದೇಶ

ಕರ್ನಾಟಕಕ್ಕೆ ಮತ್ತೆ ಹಿನ್ನಡೆ : ಕಾವೇರಿ ನೀರನ್ನು ತಮಿಳುನಾಡಿಗೆ ಪುನಃ 18 ದಿನಗಳ ಕಾಲ ಬಿಡುವಂತೆ CWRC ಆದೇಶ

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಕಾವೇರಿ ನೀರು ನಿಯಂತ್ರಣ ಸಮಿತಿ ಮತ್ತೆ ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಿದೆ.

ತಮಿಳುನಾಡಿನ ಕಡೆಗೆ ಹೋಗುವ ಬಸ್ ಸೌಲಭ್ಯ ರದ್ದು, ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಹಿಂದಕ್ಕೆ ಕರೆಸಿಕೊಂಡ ತಮಿಳುನಾಡು ಸರ್ಕಾರ

ತಮಿಳುನಾಡಿನ ಕಡೆಗೆ ಹೋಗುವ ಬಸ್ ಸೌಲಭ್ಯ ರದ್ದು, ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಹಿಂದಕ್ಕೆ ಕರೆಸಿಕೊಂಡ ತಮಿಳುನಾಡು ಸರ್ಕಾರ

ಇಂದು ಕಾವೇರಿ ವಿವಾದದ ಹಿನ್ನೆಲೆಯಲ್ಲಿ ಬೆಂಗಳೂರು ಬಂದ್ ಮಾಡಲಾಗಿದ್ದು, ಅದರಿಂದಾಗಿ ಬೆಂಗಳೂರಿನಿಂದ ತಮಿಳುನಾಡಿನ ಕಡೆಗೆ ಹೋಗುವ ಬಸ್ ಸೌಲಭ್ಯವು ರದ್ದಾಗಿದೆ.

ನಿಜವಾಗ್ಲೂ ಕಾವೇರಿ ಸಮಸ್ಯೆ ನಮ್ಮಲ್ಲಿ ಇದೆಯಾ? ಅಥವಾ ಬೇರೆ ಇದರ ಬೇರು ಬೇರೆಲ್ಲೋ ಇದೆಯಾ?

ನಿಜವಾಗ್ಲೂ ಕಾವೇರಿ ಸಮಸ್ಯೆ ನಮ್ಮಲ್ಲಿ ಇದೆಯಾ? ಅಥವಾ ಬೇರೆ ಇದರ ಬೇರು ಬೇರೆಲ್ಲೋ ಇದೆಯಾ?

ಬಹಳಷ್ಟು ವರ್ಷಗಳಿಂದ ನಮ್ಮ ರಾಜ್ಯವಾದ ಕರ್ನಾಟಕಕ್ಕೂ ಹಾಗು ಪಕ್ಕದ ರಾಜ್ಯವಾದ ತಮಿಳುನಾಡಿಗೂ ಈ ಕಾವೇರಿ ವಿಚಾರದಲ್ಲಿ ಜಗಳ ನಡೆಯುತ್ತಲೇ ಬಂದಿದೆ.

ಬೆಂಗಳೂರು ಬಂದ್ : ನಾಳೆ ಸೆ. 26 ರಂದು ಬೆಂಗಳೂರು ಸ್ತಬ್ದವಾಗಲಿದ್ದು, ಏನಿರುತ್ತೆ? ಏನಿರಲ್ಲ?

ಬೆಂಗಳೂರು ಬಂದ್ : ನಾಳೆ ಸೆ. 26 ರಂದು ಬೆಂಗಳೂರು ಸ್ತಬ್ದವಾಗಲಿದ್ದು, ಏನಿರುತ್ತೆ? ಏನಿರಲ್ಲ?

ಕಾವೇರಿ ನೀರಿನ ವಿವಾದದ ಹಿನ್ನಲೆಯಲ್ಲಿ ವಿವಿಧ ಸಂಘಟನೆಗಳು ಕರೆ ಕೊಟ್ಟು ಬೆಂಗಳೂರು ಬಂದ್ಗೆ ಅಡ್ಡಿ ಇಲ್ಲ. ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ತಮಿಳುನಾಡಿನವರು ಕೇಳುವ ಮೊದಲೇ ಕಾಂಗ್ರೆಸ್ ಸರ್ಕಾರ ನೀರು ಬಿಟ್ಟಿದೆ – ಸಿ.ಟಿ. ರವಿ ವಾಗ್ದಾಳಿ

ತಮಿಳುನಾಡಿನವರು ಕೇಳುವ ಮೊದಲೇ ಕಾಂಗ್ರೆಸ್ ಸರ್ಕಾರ ನೀರು ಬಿಟ್ಟಿದೆ – ಸಿ.ಟಿ. ರವಿ ವಾಗ್ದಾಳಿ

ತಮಿಳುನಾಡಿನವರು ಕೇಳುವ ಮೊದಲೇ ನೀರು ಹರಿಸಿದ ಕಾಂಗ್ರೆಸ್ ಸರ್ಕಾರ ಇದೀಗ ರಾಜ್ಯದಲ್ಲಿ ಬರಗಾಲ ಎಂದು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು ಬಂದ್: ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್, ಬಂದ್‌ ಯಾವ ರೀತಿ ಇರುತ್ತೆ ಗೊತ್ತಾ?

ಬೆಂಗಳೂರು ಬಂದ್: ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್, ಬಂದ್‌ ಯಾವ ರೀತಿ ಇರುತ್ತೆ ಗೊತ್ತಾ?

ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಒತ್ತಾಯಿಸಿ ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್‌ಗೆ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ಕರೆ ನೀಡಿವೆ.

ಕಾವೇರಿದ ಕಾವೇರಿ ಕಿಚ್ಚು ; ಹೋರಾಟಕ್ಕಿಳಿದ ನಿರ್ಮಲಾನಂದನಾಥ ಶ್ರೀಗಳು..!

ಕಾವೇರಿದ ಕಾವೇರಿ ಕಿಚ್ಚು ; ಹೋರಾಟಕ್ಕಿಳಿದ ನಿರ್ಮಲಾನಂದನಾಥ ಶ್ರೀಗಳು..!

ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನಲೆ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸಾಮೀಜಿಗಳು ಮಂಡ್ಯದಲ್ಲಿ ಹೋರಾಟಕ್ಕಿಳಿದಿದ್ದಾರೆ

ಕಾವೇರಿ ಕ್ಲೈಮ್ಯಾಕ್ಸ್: ಕರ್ನಾಟಕಕ್ಕೆ ಶಾಕ್ ಕೊಟ್ಟ ಸುಪ್ರೀಂ ಕೋರ್ಟ್ 5000 ಕ್ಯೂಸೆಕ್ ನೀರು ಬಿಡಲು ಸುಪ್ರೀಂ ಆದೇಶ

ಕಾವೇರಿ ಕ್ಲೈಮ್ಯಾಕ್ಸ್: ಕರ್ನಾಟಕಕ್ಕೆ ಶಾಕ್ ಕೊಟ್ಟ ಸುಪ್ರೀಂ ಕೋರ್ಟ್ 5000 ಕ್ಯೂಸೆಕ್ ನೀರು ಬಿಡಲು ಸುಪ್ರೀಂ ಆದೇಶ

ತಮಿಳುನಾಡಿಗೆ ಪ್ರತಿದಿನ ೫೦೦೦ ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಕರ್ನಾಟಕಕ್ಕೆ ಆದೇಶ ಹೊರಡಿಸಿದ್ದು, ಇದು ರಾಜ್ಯಕ್ಕೆ ಬಿಗ್ ಶಾಕಿಂಗ್‌ ನ್ಯೂಸ್‌ ಅಂತಾನೇ ಹೇಳಬಹುದು.

ಕಾವೇರಿ ಕಿಚ್ಚು : ಸುಪ್ರೀಂಕೋರ್ಟ್ನಲ್ಲಿ ಕರ್ನಾಟಕಕ್ಕೆ ಭಾರೀ ಹಿನ್ನಡೆ, 5 ಸಾವಿರ ಕ್ಯೂಸೆಕ್ಸ್‌ ನೀರು ಬಿಡಲು ಆದೇಶ !

ಕಾವೇರಿ ಕಿಚ್ಚು : ಸುಪ್ರೀಂಕೋರ್ಟ್ನಲ್ಲಿ ಕರ್ನಾಟಕಕ್ಕೆ ಭಾರೀ ಹಿನ್ನಡೆ, 5 ಸಾವಿರ ಕ್ಯೂಸೆಕ್ಸ್‌ ನೀರು ಬಿಡಲು ಆದೇಶ !

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮರುಪರಿಶೀಲನಾ ಅರ್ಜಿಸಿದ ನಂತರ ಕರ್ನಾಟಕಕ್ಕೆ ಇದೀಗ ಸುಪ್ರೀಂಕೋರ್ಟ್ನಲ್ಲಿ ಭಾರೀ ಹಿನ್ನಡೆ ಉಂಟಾಗಿದೆ.

Page 4 of 10 1 3 4 5 10