ರಾಜಕೀಯಕ್ಕೆ ಎಂಟ್ರಿ ಕೊಟ್ಟ ತಮಿಳು ನಟ ವಿಜಯ್: ಹೊಸ ಪಕ್ಷಕ್ಕೆ ತಮಿಳಗ ವೆಟ್ರಿ ಕಳಗಂ ಎಂದು ನಾಮಕರಣ
ನಟ ವಿಜಯ್ ತಮಿಳುನಾಡು ಮತ್ತು ಕೇರಳದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ ಮತ್ತು ಹಲವಾರು ಸಾರ್ವಜನಿಕ ಕಲ್ಯಾಣ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.