ರಾಜಸ್ಥಾನದ ಜೈಸಲ್ಮೇರ್ನಲ್ಲಿ ಭಾರತೀಯ ತೇಜಸ್ ಯುದ್ಧ ವಿಮಾನ ಪತನ: ತನಿಖೆಗೆ ಆದೇಶ ನೀಡಿದ ವಾಯುಪಡೆ
ತರಬೇತಿ ಹಾರಾಟದ ವೇಳೆ ಭಾರತೀಯ ವಾಯುಪಡೆಯ ಲಘು ಯುದ್ಧ ವಿಮಾನ ತೇಜಸ್ ಅಪಘಾತಕ್ಕೀಡಾದ ಘಟನೆ ರಾಜಸ್ಥಾನದ ಜೈಸಲ್ಮೇರ್ನಲ್ಲಿ ಇಂದು ನಡೆದಿದೆ.