“ಇಸ್ರೇಲ್ ರಕ್ಷಣೆಗೆ ಬದ್ದ” ಇರಾನ್ಗೆ ಎಚ್ಚರಿಕೆ ನೀಡಿದ ಅಮೇರಿಕಾ: ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ..!
ಇಸ್ರೇಲ್ ಮೇಲೆ ಇರಾನ್ ಡ್ರೋನ್, ಕ್ಷಿಪಣಿ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಅಮೆರಿಕ “ಇಸ್ರೇಲ್ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ ಎಂದು ಘೋಷಿಸಿದೆ.