Tag: Telagana

ಅತ್ತೆಗೆ 4,000 ಸೊಸೆಗೆ 2,500 ; ತೆಲಂಗಾಣದಲ್ಲಿ 6 ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್

ಅತ್ತೆಗೆ 4,000 ಸೊಸೆಗೆ 2,500 ; ತೆಲಂಗಾಣದಲ್ಲಿ 6 ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್

ಪಂಚರಾಜ್ಯಗಳ ವಿಧಾನಸಭಾ ಚುಣಾವನೆಯ ಕಾವು ದಿನದಿಂದ ದಿನಕ್ಕೆ ಕಾವೇರುತ್ತಿದ್ದು,ಅನೇಕ ಗ್ಯಾರಂಟಿಗಳನ್ನು ಘೋಷಣೆ ಮಾಡಿರುವ ಕಾಂಗ್ರೆಸ್ ಇದೀಗ ತೆಲಂಗಾಣದಲ್ಲಿಯೂ ಭರ್ಜರಿ ಗ್ಯಾರಂಟಿಗಳನ್ನೇ ಘೋಷಣೆ ಮಾಡಿದೆ.