ನಟಿ ಸಾಯಿ ಪಲ್ಲವಿ ಅರ್ಜಿ ವಜಾ ; ಪೊಲೀಸರ ಮುಂದೆ ಖುದ್ದು ಹಾಜರಾತಿಗೆ ಹೈಕೋರ್ಟ್ ಸೂಚನೆ
ನೀವು ಖುದ್ದು ಹಾಜರಾಗಿ ವಿಚಾರಣೆಯನ್ನು ಎದುರಿಸಿ, ಈ ವಿಚಾರದಲ್ಲಿ ನ್ಯಾಯಾಲಯವು ಮಧ್ಯ ಪ್ರವೇಶಿಸುವುದಿಲ್ಲ ಎಂದು ನ್ಯಾಯಮೂರ್ತಿ ಲಲಿತಾ ಅವರ ನೇತೃತ್ವದ ಏಕಸದಸ್ಯ ಪೀಠ ಹೇಳಿದೆ.