ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಸೇವನೆಯನ್ನು ನಿಷೇಧಿಸಿದ ತೆಲಂಗಾಣ ಸರ್ಕಾರ.
ಗುಟ್ಕಾ ಮತ್ತು ಪಾನ್ ಮಸಾಲಾ ಮಾರಾಟವನ್ನು ನಿಷೇಧಿಸಿದೆ. ಈ ಹೊಸ ನಿಯಮವನ್ನು ಮೇ 24, 2024 ರಿಂದ ಜಾರಿಗೆ ಬರುವಂತೆ ಒಂದು ವರ್ಷದ ಅವಧಿಗೆ ನಿಷೇಧವನ್ನು ವಿಧಿಸಲಾಗಿದೆ.
ಗುಟ್ಕಾ ಮತ್ತು ಪಾನ್ ಮಸಾಲಾ ಮಾರಾಟವನ್ನು ನಿಷೇಧಿಸಿದೆ. ಈ ಹೊಸ ನಿಯಮವನ್ನು ಮೇ 24, 2024 ರಿಂದ ಜಾರಿಗೆ ಬರುವಂತೆ ಒಂದು ವರ್ಷದ ಅವಧಿಗೆ ನಿಷೇಧವನ್ನು ವಿಧಿಸಲಾಗಿದೆ.
ತೆಲಂಗಾಣದ ಭಾರತ್ ರಾಷ್ಟ್ರ ಸಮಿತಿ ಪಕ್ಷದ ಶಾಸಕಿ ಲಾಸ್ಯ ನಂದಿತಾ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಟಿಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಮತ್ತು ‘ರಾಜೀವ್ ಆರೋಗ್ಯ ಶ್ರೀ’ ಯೋಜನೆಯಡಿ 10 ಲಕ್ಷ ರೂಪಾಯಿ ವಿಮೆ ಯೋಜನೆ ಅನುಷ್ಠಾನಗೊಳ್ಳಲಿದೆ.
ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಹಿಡಿದಿದ್ದು, ಬಿ.ಆರ್.ಎಸ್ ಪಕ್ಷ ಸತತವಾಗಿ ಎರಡು ಬಾರಿ ಆಡಳಿತ ನಡೆಸಿದ್ದರೂ ಈ ಸಲ ಕಾಂಗ್ರೆಸ್ ಮುಂದೆ ತಲೆಬಾಗಿದೆ.
Hyderabad : ತೆಲಂಗಾಣ ಕಾಂಗ್ರೆಸ್ (Revanth Reddy CM of Telangana) ಮುಖ್ಯಸ್ಥರಾಗಿ ರೇವಂತ್ ರೆಡ್ಡಿ ಅವರ ಕಾರ್ಯಶೈಲಿಯು ಅವರಿಗೆ ಪಕ್ಷದ ಶ್ರೇಣಿಯೊಳಗೆ ಹಲವಾರು ವಿರೋಧಿಗಳನ್ನು ಗಳಿಸಿತು, ...
ವಿಧಾನಸಭೆ ಚುನಾವಣೆ ಪಲಿತಾಂಶ ಪ್ರಕಟವಾಗುತ್ತಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದ್ದು, ಈ ವಿಚಾರವಾಗಿ ಕರ್ನಾಟಕದ ಬಿಜೆಪಿ ನಾಯಕರು ಮಾತನಾಡಿದ್ದಾರೆ.
ತೆಲಂಗಾಣದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದಲ್ಲಿ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಯಶಸ್ಸಿನ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ.
ಬಿಜೆಪಿಯು ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ತೆಲಂಗಾಣ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ‘ಭಾಗ್ಯ ನಗರ’ ಎಂದು ಮರು ನಾಮಕರಣ
ಸಚಿವ ಜಮೀರ್ ಅಹಮ್ಮದ್ ಖಾನ್ ತಂಗಿದ್ದ ಹೋಟೆಲ್ ಮೇಲೆ ನವೆಂಬರ್ 22 ತಡರಾತ್ರಿ ಪೊಲೀಸರು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.
ಪಂಚರಾಜ್ಯಗಳ ಚುನಾವಣೆಯಲ್ಲಿ ಗೆಲ್ಲಲೇಬೇಕೆಂಬ ಹಠಕ್ಕೆ ಬಿದ್ದಿರುವ ಕಾಂಗ್ರೆಸ್ ಇದೀಗ ಗ್ಯಾರಂಟಿ ಅಸ್ತ್ರವನ್ನು ತೆಲಂಗಾಣದಲ್ಲಿಯೂ ಪ್ರಯೋಗಿಸಲು ಮುಂದಾಗಿದೆ.