ರೈತಬಂಧು ಯೋಜನೆಯಡಿ ಹಣ ನೀಡುವುದನ್ನ ನಿಲ್ಲಿಸುವಂತೆ ತೆಲಂಗಾಣ ಸರ್ಕಾರಕ್ಕೆ ಚುನಾವಣಾ ಆಯೋಗ ಸೂಚನೆ
ತೆಲಂಗಾಣ ಸರ್ಕಾರದ ರೈತಬಂಧು ಯೋಜನೆಯಡಿ ರೈತರ ಬೆಳೆಗಳಿಗೆ ಆರ್ಥಿಕ ಸಹಾಯಧನ ವಿತರಿಸಲು ತೆಲಂಗಾಣ ಸರ್ಕಾರಕ್ಕೆ ನೀಡಿದ್ದ ಅನುಮತಿಯನ್ನು ಚುನಾವಣಾ ಆಯೋಗ ಹಿಂಪಡೆದಿದೆ.