Tag: Terrorists

Terrorist

ಕುರಾನ್ ಗ್ರಂಥವನ್ನೇ ತಿರುಚಿ ಯುವಕರನ್ನು ಪ್ರಚೋದನೆ ಮಾಡಲು ಅಲ್ ಖೈದಾ ಪ್ಲಾನ್

ಮುಸ್ಲಿಂ ಯುವಕರನ್ನು ಉಗ್ರ ಸಂಘಟನೆಗೆ ಸೆಳೆಯಲು ಅಲ್‍ಖೈದಾ(Al-Khaida) ಹೊಸ ಪ್ಲ್ಯಾನ್ ನಡೆಸಿರುವುದನ್ನು ತನಿಖಾಧಿಕಾರಿಗಳು ಪತ್ತೆ ಮಾಡಿದ್ದಾರೆ.

Indian Army

ಎರಡು ಪ್ರತ್ಯೇಕ ಎನ್ಕೌಂಟರ್ ನಲ್ಲಿ 4 ಭಯೋತ್ಪಾದಕರನ್ನು ಸದೆಬಡಿದ ಭಾರತೀಯ ಯೋಧರು!

ಭದ್ರತಾ ಪಡೆಗಳೊಂದಿಗೆ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ(Encounter) ಹತರಾದ ನಾಲ್ವರು ಭಯೋತ್ಪಾದಕರಲ್ಲಿ(Terrorists) ಜೈಶ್-ಎ-ಮೊಹಮ್ಮದ್ (ಜೆಎಂ) ಭಯೋತ್ಪಾದಕನೂ ಸೇರಿದ್ದಾನೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Kashmiri Pandits

ಕಾಶ್ಮೀರಿ ಉದ್ಯೋಗಿಗಳ ಹತ್ಯೆಯ ಬೆನ್ನಲ್ಲೇ 177 ಕಾಶ್ಮೀರಿ ಪಂಡಿತ್ ಶಿಕ್ಷಕರ ವರ್ಗಾವಣೆ!

ಕಾಶ್ಮೀರದಲ್ಲಿ(Kashmir) ಉದ್ದೇಶಿತ ಹತ್ಯೆಗಳ ಆತಂಕಕಾರಿ ಹೆಚ್ಚಳದ ನಡುವೆ, ಸರ್ಕಾರವು ಶ್ರೀನಗರದಲ್ಲಿ(Srinagar) ನಿಯೋಜಿಸಲಾದ 177 ಕಾಶ್ಮೀರಿ ಪಂಡಿತ್(Kashmiri Pandit) ಶಿಕ್ಷಕರನ್ನು ಕಣಿವೆಯಿಂದ ಹೊರಗೆ ವರ್ಗಾಯಿಸಿದೆ.

Jammu kashmir

ಬ್ಯಾಂಕ್ ಮ್ಯಾನೇಜರನ್ನು ಗುಂಡಿಕ್ಕಿ ಹತ್ಯೆ ; ಕಾಶ್ಮೀರದಲ್ಲಿ ಹಿಂದೂಗಳ ಮೇಲೆ ಹಿಂಸಾಚಾರ ಮುಂದುವರಿಕೆ!

ಜಮ್ಮು ಮತ್ತು ಕಾಶ್ಮೀರದಲ್ಲಿ(Jammu & Kashmir) ಹಿಂದೂಗಳನ್ನು ಗುರಿಯಾಗಿಸಿಕೊಂಡು ಹತ್ಯೆಗೈದ ಮತ್ತೊಂದು ಘಟನೆಯಲ್ಲಿ, ಜೂನ್ 2, ಗುರುವಾರದಂದು ಕುಲ್ಗಾಮ್‌ನಲ್ಲಿ(Kulgam) ರಾಜಸ್ಥಾನದ(Rajasthan) ಬ್ಯಾಂಕ್ ಮ್ಯಾನೇಜರ್ ಅನ್ನು ಗುಂಡಿಕ್ಕಿ ಹತ್ಯೆ ...

saifullah qadri

ಶ್ರೀನಗರದಲ್ಲಿ ಉಗ್ರರ ದಾಳಿ ; ಪೊಲೀಸ್ ಅಧಿಕಾರಿ ಹುತಾತ್ಮ, ಗಾಯಗೊಂಡ ಪುತ್ರಿ!

ಮಂಗಳವಾರ ಶ್ರೀನಗರದ(Srinagar) ಸೌರಾ(Saura) ಪ್ರದೇಶದಲ್ಲಿ ಉಗ್ರರು(Terrorists) ಗುಂಡಿನ ದಾಳಿ ನಡೆಸಿದ್ದು, ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ.

Jammu and kashmir

ಕಾಶ್ಮೀರ ಬಿಟ್ಟು ತೊಲಗಿ, ಇಲ್ಲದಿದ್ದರೆ ಹೆಣವಾಗುವಿರಿ!

ಜಮ್ಮು ಮತ್ತು ಕಾಶ್ಮೀರದಲ್ಲಿ(Jammu & Kashmir) ಸರಕಾರಿ ಅಧಿಕಾರಿ ರಾಹುಲ್ ಭಟ್(Rahul Bhat) ಭಯೋತ್ಪಾದಕರಿಂದ(Terrorists) ಹತ್ಯೆಯಾದ ನಂತರ ಕಣಿವೆ ರಾಜ್ಯದಲ್ಲಿ ಅಶಾಂತಿ ಭುಗಿಲೆದ್ದಿದೆ.