ಕೊನೆಗೂ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅನುಮೋದನೆ
Bengaluru: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳಿಗೆ (Micro finance) ಮೂಗುದಾರ ಹಾಕುವ ಸುಗ್ರೀವಾಜ್ಞೆಗೆ ರಾಜ್ಯಪಾಲರ (Governor's Ordinance) ಅನುಮೋದನೆ ಸಿಕ್ಕಿದೆ. ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ (Governor Thawar ...