ಹುಲಿ ಉಗುರು ವಿವಾದ: ಉಳ್ಳವರು ಕಾನೂನನ್ನೇ ಕೊಂಡುಕೊಳ್ಳುವರು, ನಾನೇನು ಮಾಡಲಿ ಬಡವನಯ್ಯ! ಯತ್ನಾಳ್ ಟಾಂಗ್
ಉಳ್ಳವರು ಕಾನೂನನ್ನೇ ಕೊಂಡುಕೊಳ್ಳುವರು, ನಾನೇನು ಮಾಡಲಿ ಬಡವನಯ್ಯ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಉಳ್ಳವರು ಕಾನೂನನ್ನೇ ಕೊಂಡುಕೊಳ್ಳುವರು, ನಾನೇನು ಮಾಡಲಿ ಬಡವನಯ್ಯ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಹುಲಿ ಉಗುರು ಪ್ರಕರಣಗಳಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ಶುರುವಾಗಿದೆ.
ಎಷ್ಟೋ ದೋಚುವ ಮನುಷ್ಯರು, ಕೊಲೆ ಪಾತಕರು, ದೇಶದ್ರೋಹಿಗಳು,ಸಮಾಜ ಘಾತಕರಿಗಿಂತ ನನ್ನತಾಯಿ ಕಾಣಿಕೆ ಬಗ್ಗೆ ನೆನ್ನೆಯಿಂದ ತಲೆಕೆಡಿಸಿಕೊಂಡ ದೇವರುಗಳಿಗೆ ಧನ್ಯವಾದ.
ಹುಲಿ ಉಗುರು ಧರಿಸಿರುವ ಸೆಲೆಬ್ರಿಟಿಗಳ ಫೋಟೋಗಳು, ವಿಡಿಯೋಗಳು, ವೈರಲ್ ಆಗಿದ್ದು ಅವರನ್ನು ಏಕೆ ಬಂಧಿಸಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತಿದ್ದಾರೆ.